ಕೋಟ ನಿಸ್ವಾರ್ಥ ಸೇವಾ ಟ್ರಸ್ಟ್‌ನಿಂದ ಆಹಾರ ಕಿಟ್ ವಿತರಣೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಇಲ್ಲಿನ ನಿಸ್ವಾರ್ಥ ಸೇವಾ ಟ್ರಸ್ಟ್ ಸದಸ್ಯರಿಂದ 2ನೆಯ ಹಂತದ ಸೇವಾ ಕಾರ್ಯದಲ್ಲಿ ಲಾಕ್ ಡೌನ್ ಸಂದರ್ಭ ಕೆಲಸವಿಲ್ಲದೆ ಊಟಕ್ಕೂ ಕಷ್ಟಪಡುತ್ತಿರುವ ಸಂಕಷ್ಟದಲ್ಲಿರುವ 40 ಬಡ ಕುಟುಂಬಗಳಿಗೆ ಆಹಾರ ಸಾಮಗ್ರಿಗಳ ಕಿಟ್ ವಿತರಿಸಲಾಯಿತು. ದಿನ ನಿತ್ಯ ಉಪಯೋಗಕ್ಕೆ ಅಗತ್ಯವಿರುವ ಸಾಮಾಗ್ರಗಳನ್ನು ಕಿಟ್ ಒಳಗೊಂಡಿತ್ತು.

Call us

Click here

Click Here

Call us

Call us

Visit Now

Call us

ಟ್ರಸ್ಟ್ ಕಾರ್ಯಕ್ಕೆ ದಾನಿಗಳು ಧನ ಸಹಾಯ ಮಾಡಿದ್ದು, ಟ್ರಸ್ಟ್ ಸದಸ್ಯರು ಅವರಿಗೆ ಗಿಡ ನೀಡಿ ಪರವಾಗಿ ಧನ್ಯವಾದ ಸಲ್ಲಿಸಿದರು.

Call us

ಇದನ್ನೂ ಓದಿ
► ಜೆಸಿಐ ಕುಂದಾಪುರ ಸಿಟಿಯಿಂದ ಲಾಕ್‌ಡೌನ್‌ನಲ್ಲಿ ಹಸಿದವರಿಗೆ ಊಟ: ನಿತ್ಯವೂ 200ಕ್ಕೂ ಅಧಿಕ ಮಂದಿಗೆ ವಿತರಣೆ – https://kundapraa.com/?p=48043 .
► ಕೊಟೇಶ್ವರ ಶ್ರೀ ರಾಮ ಸಂಘದ ವತಿಯಿಂದ ಲಾಕ್‌ಡೌನ್ ಅವಧಿಯಲ್ಲಿ ಉಚಿತ ಉಪಹಾರದ ವ್ಯವಸ್ಥೆ – https://kundapraa.com/?p=47877 .
► ಗಂಗೊಳ್ಳಿ ಯುವಕರಿಂದ ವಾಹನ ಚಾಲಕರು ಹಾಗೂ ನಿರ್ವಾಹಕರಿಗೆ ಊಟೋಪಚಾರ ವ್ಯವಸ್ಥೆ –https://kundapraa.com/?p=47808 .
► ಕುಂದಾಪುರ: ಶ್ರೀ ನಾರಾಯಣಗುರು ಯುವಕ ಮಂಡಲದಿಂದ ಹಸಿದವರಿಗೆ ಊಟ ವಿತರಣೆ – https://kundapraa.com/?p=48029 .
► ಕುಂದಾಪುರ: ಸೇವಾಭಾರತಿಯಿಂದ ಲಾಕ್‌ಡೌನ್‌ನಲ್ಲಿ ಲಾರಿ, ಟ್ರಕ್ ಚಾಲಕರಿಗೆ ಉಚಿತ ಊಟ ವಿತರಣೆ https://kundapraa.com/?p=48464 .

Leave a Reply

Your email address will not be published. Required fields are marked *

fifteen + 18 =