ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನಲ್ಲಿ 77 ದಿನಗಳ ಬಳಿಕ ಧಾರ್ಮಿಕ ಕ್ಷೇತ್ರಗಳಲ್ಲಿ ಭಕ್ತದ ದರ್ಶನಕ್ಕೆ ಅವಕಾಶ ದೊರೆತಿದ್ದು, ಕುಂಭಾಸಿ ಶ್ರೀ ಚಂಡಿಕಾ ದುರ್ಗಾಪರಮೇಶ್ವರೀ ದೇವಸ್ಥಾನದಯೂಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದೆ.
ಬೆಳಿಗ್ಗೆಯಿಂದಲೇ ಭಕ್ತರು ಶ್ರೀ ಸನ್ನಿಧಿಗೆ ಆಗಮಿಸಿ ದರ್ಶನ ಪಡೆದರು. ಸರಕಾರದ ಆದೇಶದಂತೆ ದೇವಸ್ಥಾನಕ್ಕೆ ಬರುವ ಸಂದರ್ಭದಲ್ಲಿ ಮಾಸ್ಕ ಬಳಸುವುದು, ಸ್ಯಾನಿಟೈಸರ್ ಬಳಸುವುದು ಕಡ್ಡಾಯವಾಗಿದ್ದು, ಸಾಮಾಜಿಕ ಅಂತರ ಸೇರಿದಂತೆ ಸರಕಾರದ ನಿರ್ದೇಶನಗಳನ್ನು ಪಾಲಿಸಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ಇದನ್ನೂ ಓದಿ:
► ಜೂ.8 ರಿಂದ ಜಿಲ್ಲೆಯಲ್ಲಿ ದೇವಾಲಯಗಳ ಆರಂಭ. ಇವಿಷ್ಟು ನಿಯಮ ಪಾಲನೆ ಕಡ್ಡಾಯ – https://kundapraa.com/?p=38342 .
► ಉಡುಪಿ ಜಿಲ್ಲೆ: ಸೋಮವಾರ 45 ಕೊರೋನಾ ಪಾಸಿಟಿವ್ ದೃಢ – https://kundapraa.com/?p=38421 .
► ತಾಲೂಕಿನ ದೇವಸ್ಥಾನಗಳಲ್ಲಿ ಭಕ್ತರಿಗೆ ತೆರೆದ ಬಾಗಿಲು: ಕೊಲ್ಲೂರಿನಲ್ಲಿ ಕರೋನಾ ನಿವಾರಣೆಗಾಗಿ ಚಂಡಿಕಾ ಹೋಮ – https://kundapraa.com/?p=38410 .