ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ: ಕುಂದಾಪುರ ಜ್ಯೂನಿಯರ್ ಕಾಲೇಜು ಬಾಲಕ – ಬಾಲಕಿಯರ ತಂಡ ರಾಜ್ಯ ಮಟ್ಟಕ್ಕೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ,ಸೆ.21
: ಹೆಮ್ಮಾಡಿ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ಜರಗಿದ ಉಡುಪಿ ಜಿಲ್ಲಾ ಮಟ್ಟದ ಕಬ್ಬಡ್ಡಿ ಪಂದ್ಯಾಟದಲ್ಲಿ ಕುಂದಾಪುರ ತಾಲೂಕು ತಂಡವನ್ನು ಪ್ರತಿನಿಧಿಸಿದ್ದ ಸರಕಾರಿ ಪದವಿಪೂರ್ವ ಕಾಲೇಜು ಕುಂದಾಪುರದ ವಿದ್ಯಾರ್ಥಿಗಳು ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನ ಮತ್ತು ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Call us

Call us

ಈ ಸಂದರ್ಭ ತಂಡದ ವ್ಯವಸ್ಥಾಪಕ ಉಪನ್ಯಾಸಕ ಕಾಳಾವರ ಉದಯ್ ಕುಮಾರ್ ಶೆಟ್ಟಿ, ಪೂರ್ಣಿಮಾ ನಾಯಕ್, ಕಿರಣ್ ವಕ್ವಾಡಿ, ಅರುಣ್ ಶೆಟ್ಟಿ, ದೈಹಿಕ ಶಿಕ್ಷಣ ಶಿಕ್ಷಕ ಪ್ರಕಾಶ್ಚಂದ್ರ ಶೆಟ್ಟಿ, ಶಂಕರ್ ನಾಯ್ಕ್, ಸುಕೇಶ್ ಮತ್ತು ಹಳೆವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Call us

Call us

Leave a Reply

Your email address will not be published. Required fields are marked *

19 − 8 =