ಜೆಇಇ ಮೈನ್ಸ್ ಪರೀಕ್ಷೆ: ಕುಂದಾಪುರ ಶ್ರೀ ವೆಂಕಟರಮಣ ಪಿಯು ಕಾಲೇಜು ವಿದ್ಯಾರ್ಥಿಗಳ ಸಾಧನೆ

Click Here

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ರಾಷ್ಟ್ರಮಟ್ಟದಲ್ಲಿ ಜರುಗಿದ 2021ನೇ ಸಾಲಿನ ಜೆಇಇ ಮೈನ್ಸ್ ಸ್ಪರ್ಧಾತ್ಮಕ ಪರೀಕ್ಷೆಯಲಿ ಕುಂದಾಪುರ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಾದ ಕಶಿಶ್ ಕೆ.ಸಿ., ತಿಲಕ್ ಚಂದ್ರ ಶಾಸ್ತ್ರೀ, ಸಂಧ್ಯಾ, ನಿಧಿ, ಶ್ರೇಯಾ, ಶ್ರೀವತ್ಸ ಕಾಮತ್, ಸ್ವಸ್ತಿಕ್ ಎಂ. ಭಂಡಾರಿ, ರಶ್ಮಿ, ರಕ್ಷಿತಾ, ಸತ್ವಿಕ್ ಎ ಶೆಟ್ಟಿ, ಶಶಾಂಕ್ ಎ. ಶೇಟ್, ಮಂಜುಶಾ ಭಾಸ್ಕರ್ ಶೆಟ್ಟಿ, ಸಿಂಚನ ಎಸ್., ಅಚಿಂತ್ಯ ಉಪಾಧ್ಯಾಯ, ಶ್ರೀನಿಧಿ ಉಡುಪಾ ಇವರುಗಳು ಕಾಲೇಜಿನಲ್ಲಿ ಲಭ್ಯವಿರುವ ಜೆಇಇ ಕೋಚಿಂಗ್ ನ ಸದುಪಯೋಗವನ್ನು ಪಡೆದುಕೊಂಡು ಉತ್ತೀರ್ಣರಾಗಿದ್ದಾರೆ.

Click Here

Call us

Call us

Visit Now

ಉತ್ತಮ ಫಲಿತಾಂಶ ಪಡೆದಿರುವ ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕವೃಂದ ಅಭಿನಂದಿಸಿದ್ದಾರೆ.

Click here

Click Here

Call us

Call us

Leave a Reply

Your email address will not be published. Required fields are marked *

one × 3 =