ಜೆಇಇ ಮೈನ್ಸ್ ಪರೀಕ್ಷೆ: ಕುಂದಾಪುರ ಶ್ರೀ ವೆಂಕಟರಮಣ ಪಿಯು ಕಾಲೇಜು ವಿದ್ಯಾರ್ಥಿಗಳ ಸಾಧನೆ

Click Here

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಜೆಇಇ ಮೈನ್ಸ್ ರಾಷ್ಟ್ರ ಮಟ್ಟದ ಪರೀಕ್ಷೆಯಲ್ಲಿ ಕುಂದಾಪುರ ವೆಂಕಟರಮಣ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.

Call us

Call us

Click Here

Visit Now

ಕಾಲೇಜಿನಲ್ಲಿ ಲಭ್ಯವಿರುವ ಜೆಇಇ ಕೋಚಿಂಗ್‌ನ ಸದುಪಯೋಗವನ್ನು ಪಡೆದುಕೊಂಡಿರುವ ವಿದ್ಯಾರ್ಥಿಗಳು ಉತ್ತಮ ರ‍್ಯಾಂಕ್‌ನೊಂದಿಗೆ ಉತ್ತೀರ್ಣರಾಗಿದ್ದಾರೆ. ಈ ಸಾಧನೆಗೈದ ವಿದ್ಯಾರ್ಥಿಗಳನ್ನು ಶ್ರೀ ವೆಂಕಟರಮಣ ದೇವ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್‌ನ ಆಡಳಿತ ಮಂಡಳಿ, ಕಾಲೇಜು ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದದವರು ಅಭಿನಂದಿಸಿದ್ದಾರೆ.

Click here

Click Here

Call us

Call us

 

Leave a Reply

Your email address will not be published. Required fields are marked *

eleven − 3 =