ದ್ವಿತೀಯ ಪಿಯುಸಿ ಫಲಿತಾಂಶ: ವೆಂಕಟರಮಣ ಕಾಲೇಜು ವಿದ್ಯಾರ್ಥಿಗಳ ಸಾಧನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಪಿಯು ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿಯಲ್ಲಿ ಉತ್ತಮ ಅಂಕದೊಂದಿಗೆ ತೇರ್ಗಡೆಯಾಗಿದ್ದಾರೆ.

218 ವಿದ್ಯಾರ್ಥಿಗಳ ಪೈಕಿ 129 ವಿಜ್ಞಾನ ವಿಭಾಗ ಹಾಗೂ 89 ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿದ್ದು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಈ ಪೈಕಿ 17 ವಿದ್ಯಾರ್ಥಿಗಳು 600ರಲ್ಲಿಲ 600 ಅಂಕ ಗಳಿಸಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಅಭಿನಂದಿಸಿದ್ದಾರೆ.

Leave a Reply

Your email address will not be published. Required fields are marked *

ten + fifteen =