ವಿಡಿಯೋ: ಮರವಂತೆ ಕುರು ದ್ವೀಪದ ಸುಂದರ ದೃಶ್ಯ ಕಾವ್ಯ

Call us

Call us

ಕುಂದಾಪ್ರ ಡಾಟ್ ಕಾಂ ವಿಡಿಯೋ |ಮರವಂತೆ ಸೌಪರ್ಣಿಕ ನದಿಯ ಕುರು ದ್ವೀಪ ನೋಡುಗರ ಕಣ್ಮನ ಸೆಳೆಯುವಂತಿದೆ. ಮರವಂತೆ ಸಮುದ್ರ ತೀರ ಹಾಗೂ ಸೌಪರ್ಣಿಕ ನದಿಯ ನಡುವೆ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ-66 ಇಲ್ಲಿನ ಒಂದು ವೈಶಿಷ್ಟ್ಯವಾದರೇ, ಅದರ ಪಕ್ಕದಲ್ಲಿಯೇ ಇರುವ ಕುರು ದ್ವೀಪವೂ ಸುಂದರ ಪ್ರವಾಸಿ ತಾಣವೆನಿಸಿಕೊಂಡಿದೆ. ಕುಂದಾಪುರದ ಡಿಜೆ ರಂಜು ತಮ್ಮ ಡ್ರೋನ್ ಕ್ಯಾಮರಾ ಮೂಲಕ ಈ ಪ್ರದೇಶವನ್ನು ಸೆರೆಹಿಡಿದಿದ್ದಾರೆ. ಒಮ್ಮೆ ನೋಡಿ ಮತ್ತು ಶೇರ್ ಮಾಡಿ.

Click Here

Call us

Call us

Click here

Click Here

Call us

Visit Now

Aerial View of Kuru Islaland Maravanthe

ಇದನ್ನೂ ನೋಡಿ: http://kundapraa.com/aerial-view-of-current-maravanthe-nh-66-beach-and-river/

ಮತ್ತಷ್ಟು ವಿಡಿಯೋಗಳಿಗೆ ನಮ್ಮ ಚಾನೆಲ್ Subscribe ಮಾಡಿಕೊಳ್ಳಿ

Call us

Leave a Reply

Your email address will not be published. Required fields are marked *

8 − five =