ಕುಂದಾಪುರ: ಸೂರ್ಯನ ಸುತ್ತ ಬೆಳಕಿನ ವರ್ತುಲ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಕೋಟೇಶ್ವರದಲ್ಲಿ ಸೂರ್ಯನ ಸುತ್ತ ಕಂಡು ಬಂದ ವರ್ತುಲವೊಂದು ಖಗೋಳ ವಿಸ್ಮಯಕ್ಕೆ ಸಾಕ್ಷಿಯಾಗಿದೆ. ಸುಮಾರು 20 ಸಾವಿರ ಅಡಿಗಳ ಎತ್ತರದಲ್ಲಿ ಶೇಖರಣೆಗೊಂಡ ಸಿರ್ರಸ್ ಮೋಡಗಳಲ್ಲಿರುವ ಮಂಜಿನ ತುಣುಕುಗಳ ಮೂಲಕ ಸೂರ್ಯನ ಬೆಳಕಿನ ವಕ್ರೀಭವನದ ಕಾರಣದಿಂದ ಇಂತಹ ವರ್ತುಲ ಮೂಡಿ ನೋಡುಗರನ್ನು ವಿಸ್ಮಯಗೊಳಿಸಿತು.ಭಂಡಾರ್ಕಾರ್ಸ್ ಕಾಲೇಜಿನ ಪ್ರಾಣಿಶಾಸ್ತ್ರ ವಿಭಾಗ ಮುಖ್ಯಸ್ಥ ಡಾ. ಎಂ. ಬಿ. ನಟರಾಜ್ ಈ ಚಿತ್ರವನ್ನು ಸೆರೆ ಹಿಡಿದಿದ್ದರು.

Call us

Call us

Leave a Reply

Your email address will not be published. Required fields are marked *

4 × one =