ರಾಷ್ಟ್ರ ಮಟ್ಟದ ಚೆಸ್ ಚಾಂಪಿಯನ್‌ಶಿಪ್‌ಗೆ ಮಾನಸ ಕೋಟೇಶ್ವರ ಆಯ್ಕೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಪುತ್ತೂರಿನಲ್ಲಿ ಇತ್ತೀಚಿಗೆ ನಡೆದ ರಾಜ್ಯ ಮಟ್ಟದ 17 ರ ವಯೋಮಾನದ ಬಾಲಕಿಯರ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ ದ್ವೀತಿಯ ಸ್ಥಾನ ಪಡೆದ ಕಶ್ವಿ ಚೆಸ್ ಸ್ಕೂಲ್ ವಿದ್ಯಾರ್ಥಿನಿ ಮಾನಸ ಕೋಟೇಶ್ವರ, ಜುಲೈನಲ್ಲಿ ಒಡಿಶಾದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಚೆಸ್ ಚಾಂಪಿಯನ್‌ಶಿಪ್‌ಗೆ ಆಯ್ಕೆಯಾಗಿದ್ದಾರೆ.

Call us

Call us

► ರಾಜ್ಯ ಮಟ್ಟದ ಚೆಸ್ ಪಂದ್ಯಾಟ: ಮೂವರು ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ – https://kundapraa.com/?p=60216 .

Call us

Call us

Leave a Reply

Your email address will not be published. Required fields are marked *

18 + 11 =