ಬೈಂದೂರು ವಿಧಾನಸಭಾ ಕ್ಷೇತ್ರದ ಎನ್.ಎಸ್.ಯು.ಐ ಸಂಚಾಲಕರಾಗಿ ಮಣಿಕಂಠ ದೇವಾಡಿಗ

Click Here

Call us

Click Here

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ಸಂಘಟನೆ ಎನ್.ಎಸ್.ಯು.ಐ ಇದರ ಬೈಂದೂರು ವಿಧಾನಸಭಾ ಕ್ಷೇತ್ರದ ಸಂಚಾಲಕರಾಗಿ ಬೈಂದೂರಿನ ಮಣಿಕಂಠ ದೇವಾಡಿಗ ನೇಮಕಗೊಂಡಿದ್ದಾರೆ. ಅವರು ಈ ಹಿಂದೆ ಕಾಂಗ್ರೆಸ್ ಐಟಿ ಸೆಲ್ ಜಿಲ್ಲಾ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಅತಿಥಿ ಉಪನ್ಯಾಸಕರ ಸಂಘದ ಕುಂದಾಪುರ ತಾಲೂಕು ಅಧ್ಯಕ್ಷರಾಗಿ, ಬೈಂದೂರಿನ ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿಸಿಕೊಂಡಿದ್ದಾರೆ.

Call us

Call us

Visit Now

Leave a Reply

Your email address will not be published. Required fields are marked *

14 + sixteen =