ದೀಪಾವಳಿ ಸಂಭ್ರಮ: ಮೊಬೈಲ್ ಎಕ್ಸ್‌ನಲ್ಲಿ ಭಾರಿ ರಿಯಾಯಿತಿ ಮಾರಾಟ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಈ ಭಾರಿಯ ದೀಪಾವಳಿಗೆ ಕುಂದಾಪುರದ ಪ್ರತಿಷ್ಠಿತ ಮೊಬೈಲ್ ಮಾರಾಟ ಸಂಸ್ಥೆ ಮೊಬೈಲ್ ಎಕ್ಸ್ ತನ್ನ ಗ್ರಾಹಕರಿಗೆ ಮೊಬೈಲ್ ಎಕ್ಸ್ ಉತ್ಸವದ ಮೂಲಕ ವಿಶೇಷ ಕೊಡುಗೆ ನೀಡುತ್ತಿದ್ದು, ಎಲ್ಲಾ ಮೊಬೈಲ್‌ಗಳು ಹಾಗೂ ಮೊಬೈಲ್ ಎಕ್ಸಸರೀಸ್ ಮೇಲೆ ಹೆಚ್ಚಿನ ರಿಯಾಯಿತಿ ಪ್ರಕಟಿಸಿದೆ.

Call us

Call us

Visit Now

Click here

Call us

Call us

ಎಲ್ಲಾ ಮೊಬೈಲ್ ಕಂಪೆನಿಯ ಎಲ್ಲಾ ಮಾಡೆಲ್‌ನ ಮೊಬೈಲ್‌ಗಳನ್ನು ಆನ್‌ಲೈನ್ ಬೆಲೆಗಿಂತ ಕಡಿಮೆ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಇಎಂಐ ಮೂಲಕ ಮೊಬೈಲ್ ಕೊಂಡುಕೊಳ್ಳುವವರಿಗೆ 0% ಡೌನ್ ಪೇಮೆಂಟ್, ಆನ್‌ಲೈನ್ ಮೂಲಕವೇ ಇಎಂಐ ಲೋನ್ ಅಪ್ರೋವ್, ತ್ವರಿತ ಸರ್ವಿಸ್, ಲೈಫ್‌ಟೈಮ್ ಸಾಫ್ಟ್‌ವೇರ್ ಅಪ್‌ಡೇಟ್, ಗ್ರಾಹಕರ ಮಾಹಿತಿ ಸೇವೆ ಸೇರಿದಂತೆ ಹಲವು ಸೌಲಭ್ಯಗಳನ್ನು ಒದಗಿಸಿಕೊಡಲಿದೆ. ಮೊಬೈಲ್ ಎಕ್ಸ್‌ನಲ್ಲಿ ಮಾಡುವ ಎಲ್ಲಾ ಖರೀದಿಗೂ ಖಚಿತವಾಗಿ ಉಡುಗೊರೆ ಇರಲಿದೆ.

ಕುಂದಾಪುರದ ಹಳೆ ಬಸ್ ನಿಲ್ದಾಣದ ಸಮೀಪದ ಪನ್ನೀರ್ ಜ್ಯುವೆಲ್ಲರ‍್ಸ್ ಕಾಂಪೆಕ್ಸ್‌ನಲ್ಲಿರುವ ಮೊಬೈಲ್ ಎಕ್ಸ್ ಶೋರೂಮ್‌ನಲ್ಲಿ ಈ ಎಲ್ಲಾ ಆಫರ್‌ಗಳು ಲಭ್ಯವಿರಲಿದ್ದು, ದೀಪಾವಳಿಗೆ ಮೊಬೈಲ್ ಕೊಂಡುಕೊಳ್ಳಬೇಕೆನ್ನುವವರು ಆಫರ್‌ನ್ನು ಸದಪಯೋಗಪಡಿಸಿಕೊಳ್ಳಬಹುದಾಗಿದೆ.

Leave a Reply

Your email address will not be published. Required fields are marked *

eighteen + twenty =