ಅ.7ರಂದು ಮೊಬೈಲ್ ಎಕ್ಸ್‌ಪ್ರೆಸ್ ನೂತನ ಮಳಿಗೆ ಉದ್ಘಾಟನೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಉತ್ಕೃಷ್ಟ ಸೇವೆಯ ಮೂಲಕ ಕುಂದಾಪುರದಲ್ಲಿ ಯಶಸ್ವೀ 6ನೇ ವರ್ಷಕ್ಕೆ ಪದಾರ್ಪಣೆ ಮಾಡುತ್ತಿರುವ ಇಲ್ಲಿನ ಪ್ರಸಿದ್ಧ ಮೊಬೈಲ್ ಮಾರಾಟ ಮಳಿಗೆ ’ಮೊಬೈಲ್ ಎಕ್ಸ್’ ಕುಂದಾಪುರದ ಮುಖ್ಯರಸ್ತೆಯಲ್ಲಿ ಇನ್ನೊಂದು ಮಳಿಗೆ ’ಮೊಬೈಲ್ ಎಕ್ಸ್‌ಪ್ರೆಸ್’ ಆರಂಬಿಸುತ್ತಿದೆ.

Call us

Call us

Visit Now

ಅಕ್ಟೋಬರ್ 7ರ ಭಾನುವಾರ ಮಾನಸಜ್ಯೋತಿ ವಿಶೇಷ ಮಕ್ಕಳು ನೂತನ ಮಳಿಗೆಯನ್ನು ಉದ್ಘಾಟಿಸಲಿದ್ದಾರೆ.

Click here

Call us

Call us

ಮೊಬೈಲ್ ಎಕ್ಸ್‌ಪ್ರೆಸ್‌ನಲ್ಲಿ ಹೋಲ್ ಸೆಲ್ ಹಾಗು ರಿಟೇಲ್ ಕಂಪ್ಯೂಟರ್ ಅಕ್ಸೆಸರೀಸ್, ಮೊಬೈಲ್ಸ್ ಸೇಲ್ ಹಾಗು ಸರ್ವಿಸ್ ಲಭ್ಯವಿರಲಿದೆ. ನೂತನ ಮಳಿಗೆಯ ಆರಂಭದ ಕೊಡುಗೆಯಾಗಿ ಅರ್ಧ ದರದಲ್ಲಿ ಮೊಬೈಲ್ ಹಾಗೂ ಕಂಪ್ಯೂಟರ್ ಅಕ್ಸೆಸರೀಸ್‌ಗಳನ್ನು ಮಾರಾಟಮಾಡಲಾಗುತ್ತಿದೆ. ಜೊತೆಗೆ 13ರಂದು ಲಕ್ಕಿ ಗ್ರಾಹಕರನ್ನು ಡ್ರಾ ಮೂಲಕ ಆಯ್ಕೆ ಮಾಡಲಾಗುತ್ತದೆ. ಲಕ್ಕಿ ಗ್ರಾಹಕರಿಗೆ ಪ್ರಥಮ ಬಹುಮಾನವಾಗಿ ಎಲ್ ಈ ಡಿ ಟಿವಿ, ಎರಡನೇ ಬಹುಮಾನವಾಗಿ ’ಟವರ್ ಸಬ್‌ವೂಫರ್’, ಮೂರನೇ ಬಹುಮಾನವಾಗಿ ’ಸ್ಮಾರ್ಟ್ ಪೋನ್’ ಲಭ್ಯವಾಗಲಿದೆ ಎಂದು ಸಂಸ್ಥೆಯ ಮುಖ್ಯಸ್ಥ ಮುಸ್ತಫಾ ಅವರು ತಿಳಿಸಿದ್ದಾರೆ.

ಸ್ಥಳ:
ರಾಮಕೃಷ್ಣ ಕಾಂಪ್ಲೆಕ್ಸ್
ಸಾಯಿ ಸೆಂಟರ್ ಎದುರು
ಮುಖ್ಯರಸ್ತೆ ಕುಂದಾಪುರ – 576201

 

Leave a Reply

Your email address will not be published. Required fields are marked *

nine + seven =