ನ.4ರಂದು ಬೆಂಗಳೂರಿನಲ್ಲಿ ಮುದ್ದಣ್ಣನ ಪ್ರಮೋಷನ್ ಪ್ರಸಂಗ ನಾಟಕ ಪ್ರದರ್ಶನ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೆಂಗಳೂರು: ಬೈಂದೂರಿನ ಪ್ರತಿಷ್ಠಿತ ಕಲಾ ತಂಡ ‘ಲಾವಣ್ಯ ರಿ. ಬೈಂದೂರು’ ಪ್ರಸ್ತುತಿಯ ಹಾಸ್ಯಮಯ ನಾಟಕ ‘ಮುದ್ದಣ್ಣನ ಪ್ರಮೋಷನ್ ಪ್ರಸಂಗ’ ನವೆಂಬರ್ 4 ಶನಿವಾರ ಸಂಜೆ 5 .೦೦ ಗಂಟೆಗೆ ಬೆಂಗಳೂರು ಬಸವನಗುಡಿಯ ‘ಬೆಂಗಳೂರು ಗಾಯನ ಸಮಾಜ’ದಲ್ಲಿ ಪ್ರದರ್ಶನಗೊಳ್ಳಲಿದೆ.

Call us

Call us

ಬೆಂಗಳೂರು ದೇವಾಡಿಗ ನವೋದಯ ಸಂಘವು ವಿದ್ಯಾನಿಧಿ ಸಹಾಯಾರ್ಥ ನಾಟಕ ಪ್ರದರ್ಶನ ಆಯೋಜಿಸಿದೆ. ದೇವಾಡಿಗ ಸಮುದಾಯದ ಅರ್ಹ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕಾಗಿ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳ ಪ್ರೋತ್ಸಾಹಕ್ಕಾಗಿ “ವಿದ್ಯಾ ನಿಧಿ” ಸಂಗ್ರಹಿಸಲು ಸಂಕಲ್ಪ ಮಾಡಿದ್ದು ಈ ಪ್ರದರ್ಶನದ ಮೂಲಕ ವಿದ್ಯಾರ್ಥಿಗಳಿಗೆ ಅವರ ಮುಂದಿನ ಶೈಕ್ಷಣಿಕ ಜೀವನಕ್ಕೆ ಅನುಕೂಲವಾಗುವಂತೆ ವಿದ್ಯಾನಿಧಿಯನ್ನು ಕಲಾಸಕ್ತರಿಂದ ಸಂಗ್ರಹಿಸಲಾಗುತ್ತಿದೆ.

ಟಿಕೆಟ್ ಧರ:
ಸಾಮಾನ್ಯ ಪ್ರವೇಶ: 250 ರೂಪಾಯಿ (ಒಬ್ಬರಿಗೆ ಪ್ರವೇಶ )
ಗೌರವ ಪ್ರವೇಶ: 1000 ರೂಪಾಯಿ (ಇಬ್ಬರಿಗೆ ಪ್ರವೇಶ )

Call us

Call us

Leave a Reply

Your email address will not be published. Required fields are marked *

17 + seven =