ಮುಂಬೈ ಉದ್ಯಮಿ ಮಂಜುನಾಥ ಪೂಜಾರಿ ನಿಧನ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮುಂಬೈನ ಹೋಟೆಲ್ ಉದ್ಯಮಿ, ಆಲೂರು ಕಲ್ಲಂಗಡಿ ಮನೆ ಮಂಜುನಾಥ ಪೂಜಾರಿ (55) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ನಿಧನರಾಗಿದ್ದಾರೆ. ಮೃತರು ಪತ್ನಿ, ಪುತ್ರಿ, ಸಹೋದರರು ಹಾಗೂ ಕುಟುಂಬಿಕರನ್ನು ಅಗಲಿದ್ದಾರೆ.

Click Here

Call us

Call us

Leave a Reply

Your email address will not be published. Required fields are marked *

16 + 10 =