ಪ್ರೇರಣಾ ಯುವ ವೇದಿಕೆ: ‘ಪ್ರೇರಣಾ ಹಸಿರುಸಿರು’ ವನ ಮಹೋತ್ಸವ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ಚಿತ್ತೂರು ನೈಕಂಬ್ಳಿಯ ಪ್ರೇರಣಾ ಯುವ ವೇದಿಕೆ ವತಿಯಿಂದ ನೈಕಂಬ್ಳಿ ಮಹಾಲಿಂಗೇಶ್ವರ ದೇವಸ್ಥಾನ ವಠಾರದಲ್ಲಿ ಪ್ರೇರಣಾ ಹಸಿರುಸಿರು ವನ ಮಹೋತ್ಸವ ಆಚರಣೆ ಮಾಡಲಾಯಿತು.

Call us

Call us

ಈ ಸಂಧರ್ಭದಲ್ಲಿ ವೇದಿಕೆಯ ಅಧ್ಯಕ್ಷರಾದ ರಾಘು ಶೆಟ್ಟಿ ನೈಕಂಬ್ಳಿ, ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಕರುಣಾಕರ ಶೆಟ್ಟಿ ಹಾಗೂ ಪ್ರೇರಣಾ ಸದಸ್ಯರು ಪಾಲ್ಗೊಂಡಿದ್ದರು. ಪ್ರತಿ ವರ್ಷದಂತೆ ನೂರು ಗಿಡಗಳನ್ನು ನೆಡಲಾಯಿತು.

Call us

ಇದನ್ನೂ ಓದಿ:
► ಉಡುಪಿ ಜಿಲ್ಲೆ: ಎಸ್.ಎಸ್.ಎಲ್.ಸಿ ಪರೀಕ್ಷೆ ಮಾಹಿತಿಗಾಗಿ ಸಹಾಯವಾಣಿ – https://kundapraa.com/?p=38453 .
► ಉಡುಪಿ ಜಿಲ್ಲೆ: ಸೋಮವಾರ 45 ಕೊರೋನಾ ಪಾಸಿಟಿವ್ ದೃಢ – https://kundapraa.com/?p=38421 .
► ತಾಲೂಕಿನ ದೇವಸ್ಥಾನಗಳಲ್ಲಿ ಭಕ್ತರಿಗೆ ತೆರೆದ ಬಾಗಿಲು: ಕೊಲ್ಲೂರಿನಲ್ಲಿ ಕರೋನಾ ನಿವಾರಣೆಗಾಗಿ ಚಂಡಿಕಾ ಹೋಮ – https://kundapraa.com/?p=38410 .

 

Leave a Reply

Your email address will not be published. Required fields are marked *

sixteen − thirteen =