ದುಬೈ ನಮ್ಮ ಕುಂದಾಪ್ರ ಕನ್ನಡ ಬಳಗದಿಂದ ದಿನೇಶ್ ದೇವಾಡಿಗರಿಗೆ ಸನ್ಮಾನ

Click Here

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ನಮ್ಮ ಕುಂದಾಪುರ ಕನ್ನಡ ಬಳಗ ದುಬೈ ವತಿಯಿಂದ ಆರ್ಯಭಟ ಪ್ರಶಸ್ತಿ ಪುರಸ್ಕೃತ ದಿನೇಶ್ ದೇವಾಡಿಗ ನಾಗೂರು ಅವರನ್ನು ಅಭಿನಂದಿಸಲಾಯಿತು.

Click Here

Call us

Call us

Visit Now

ದಿನೇಶ್ ದೇವಾಡಿಗ ಹಾಗೂ ಅವರ ಧರ್ಮಪತ್ನಿ ವಿಶಾಲಾಕ್ಷಿಯವರನ್ನು ಸನ್ಮಾನಿಸಲಾಯಿತು. ಈ ಸಂಧರ್ಭದಲ್ಲಿ ನಮ್ಮ ಕುಂದಾಪುರ ಕನ್ನಡ ಬಳಗ ದುಬೈ ಇದರ ಅಧ್ಯಕ್ಷ ಸಾಧನ ದಾಸ್ ಸೇರಿದಂತೆ ಸಂಸ್ಥೆಯ ಸದಸ್ಯರು ಉಪಸ್ಥಿತರಿದ್ದರು.

Click here

Click Here

Call us

Call us

Leave a Reply

Your email address will not be published. Required fields are marked *

14 − 14 =