ಉಡುಪಿ ಜಿಲ್ಲೆ: ಬುಧವಾರ 9 ಪಾಸಿಟಿವ್. ಒಟ್ಟು 120ಕ್ಕೆ ಏರಿಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮೇ.27ರ ಮಧ್ಯಾಹ್ನದ ಹೆಲ್ತ್ ಬುಲೆಟಿನ್ ಪ್ರಕಾರ  ಒಟ್ಟು  9 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಎಲ್ಲರೂ ಮಂಬೈನಿಂದ ಹಿಂದಿರುಗಿದವರಾಗಿದ್ದು, ಈ ಪೈಕಿ ಓರ್ವ ಬಾಲಕ, 6 ಪುರಷರು ಹಾಗೂ 2 ಮಹಿಳೆಯರು ಸೇರಿದ್ದಾರೆ. 

ಜಿಲ್ಲೆಯಲ್ಲಿ ಸದ್ಯ ಒಟ್ಟು 120 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ ಮೂವರು ಬಿಡುಗಡೆಯಗಿದ್ದು, 116 ಮಂದಿ ಕೊರೋನಾ ಸೋಂಕಿತರಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ.

 

Leave a Reply

Your email address will not be published. Required fields are marked *

thirteen + one =