ಉಡುಪಿ ಎಸ್.ಪಿ ಲಕ್ಷ್ಮಣ ನಿಂಬರ್ಗಿ ವರ್ಗಾವಣೆ: ನೂತನ ಎಸ್.ಪಿಯಾಗಿ ನಿಶಾ ಜೇಮ್ಸ್

ಕುಂದಾಪ್ರ ಡಾಟ್ ಕಾಂ ಸುದ್ದಿ
ಉಡುಪಿ: ಖಡಕ್ ಎಸ್.ಪಿ. ಲಕ್ಷ್ಮಣ ನಿಂಬರ್ಗಿ ಅವರು ಉಡುಪಿ ಜಿಲ್ಲೆಯಿಂದ ವರ್ಗಾವಣೆಗೊಂಡಿದ್ದಾರೆ. ಇನ್ನು ನಿಂಬರ್ಗಿ ಅವರು ಬೆಂಗಳೂರಿನ ಪೊಲೀಸ್ ವಯರ್ ಲೆಸ್ ಎಸ್.ಪಿ.ಯಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ.

ಶ್ರೀಮತಿ ನಿಶಾ ಜೇಮ್ಸ್ ಅವರು ಉಡುಪಿ ಜಿಲ್ಲೆಯ ನೂತನ ಎಸ್.ಪಿ.ಯಾಗಿ ನೇಮಕಗೊಂಡಿದ್ದಾರೆ. 2013ನೇ ಸಾಲಿನ ಐ.ಪಿ.ಎಸ್. ಅಧಿಕಾರಿಯಾಗಿರುವ ನಿಶಾ ಜೇಮ್ಸ್ ಅವರು ಬೆಂಗಳೂರಿನಲ್ಲಿ ಕೆ.ಎಸ್.ಆರ್.ಪಿ.ಯ ನಾಲ್ಕನೇ ಬೆಟಾಲಿಯನ್ ನ ಕಮಾಂಡೆಂಟ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

Leave a Reply

Your email address will not be published. Required fields are marked *

16 − eleven =