ಬಿಗ್ ಸರ್ಫ್ ಪೋಟೋ ಕಂಟೆಸ್ಟ್: ನಿತೀಶ್ ಬೈಂದೂರು ದ್ವಿತೀಯ

Click Here

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಫೋಟೊ ಕಾನ್ಸೈರ್ಜ್ ಸಂಸ್ಥೆಯು ಆಯೋಜಿಸಿದ್ದ ದಿ ಬಿಗ್ ಸಫ್ ಪೋಟೋ ಕಂಟೆಸ್ಟ್ ಛಾಯಾಚಿತ್ರ ಸ್ಪರ್ಧೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ನಿತೀಶ್ ಪಿ. ಬೈಂದೂರು ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಹಲವು ಸ್ಪರ್ಧಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ನಿತೀಶ್ ಬೈಂದೂರು ಈವರೆಗೂ ಹಲವಾರು ಪೋಟೋಗ್ರಫಿ ಸ್ವರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದಿರುತ್ತಾರೆ.

Call us

Call us

Click Here

Visit Now

 

Click here

Click Here

Call us

Call us

Read this

► ನಿತೀಶ್ ಸಾಧನೆಯ ಓಘಕ್ಕೆ ವೇಗ ಹೆಚ್ಚಿಸಿದ ಬೆಳದಿಂಗಳ ಗೌರವ – http://kundapraa.com/?p=1460

Leave a Reply

Your email address will not be published. Required fields are marked *

twelve + fifteen =