ಕುಂದಾಪುರ ರೋಟರಿ ದಕ್ಷಿಣದ ಅಧ್ಯಕ್ಷರಾಗಿ ಒಝಲಿನ್ ರೆಬೆಲ್ಲೊ ಆಯ್ಕೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ರೋಟರಿ ಕುಂದಾಪುರ ದಕ್ಷಿಣದ 2016-17 ನೇ ಸಾಲಿನ ಅಧ್ಯಕ್ಷರಾಗಿ ಕೆನರಾ ಕೆಟರರ‍್ಸ್ ಮಾಲಕ ಒಝಲಿನ್ ರೆಬೆಲ್ಲೊ ಆಯ್ಕೆಯಾಗಿದ್ದಾರೆ. ಉತ್ತಮ ಸಮಾಜ ಸೇವಕರು, ಸಂಘಟಕರು ಆಗಿರುವ ಇವರು ಗಂಗೊಳ್ಳಿಯಲ್ಲಿ ಪೆರಿಶ್ ಚರ್ಚ್‌ನ ಕೆಥೋಲಿಕ್ ಸಭಾ ಅಧ್ಯಕ್ಷರಾಗಿ, Iಅಙಒ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದವರು. ರೋಜರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಸ್ಥಾಪಕ ನಿರ್ದೇಶಕರಾಗಿ,ವಂದೇ ಮಾತರಂ ವಿವಿಧ್ದೋದೇಶ ಸಹಕಾರಿ ಸಂಘದ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ಕಾರ್ಯದರ್ಶಿ ಫ್ಲೈವನ್ ಡಿ’ಸೋಜಾ ನೇಮಕಗೊಂಡಿದ್ದಾರೆ.

Click Here

Call us

Call us

Leave a Reply

Your email address will not be published. Required fields are marked *

15 + 2 =