ಕುಂದಾಪುರ

ಕುಂದಗನ್ನಡದ ತವರು ಕುಂದಾಪುರ ಉಡುಪಿ ಜಿಲ್ಲೆಯ ಪ್ರಮುಖ ತಾಲೂಕುಗಳಲ್ಲೊಂದು. ಇದು ಜಿಲ್ಲೆಯ ಇತರೆಲ್ಲಾ ಭಾಗಗಳಿಗಿಂತ ವಿಭಿನ್ನವಾದ ಸಂಸ್ಕೃತಿಯನ್ನು ಹೊಂದಿರುವ ಪ್ರದೇಶ. ಅಚ್ಚಗನ್ನಡದ ಭಾಷೆ (ಕುಂದಾಪುರ ಕನ್ನಡ) ನಾಡಿನಲ್ಲಿಯೇ ವಿಶಿಷ್ಟವಾದದ್ದು. ಶಿಕ್ಷಣ, ಕಲೆ, [...]

ಅಂತರ್‌ ಕಾಲೇಜು ಮಟ್ಟದ ವ್ಯವಹಾರ ಉತ್ಸವ

ಕುಂದಾಪುರ: ವಿದ್ಯಾರ್ಥಿಗಳು ವಿದ್ಯಾರ್ಥಿ ಜೀವನದಲ್ಲಿ ಪರಿಶ್ರಮ ಪಟ್ಟರೆ ಖಂಡಿತ ಯಶಸ್ಸು ಸಾಧ್ಯ ಎಂದು ಕೋಟೇಶ್ವರದ ಸಹನಾ ಬಿಲ್ಡರ್ನ ವ್ಯವಸ್ಥಾಪಕ ನಿರ್ದೇಶಕ ಸುರೇಂದ್ರ ಶೆಟ್ಟಿ ಹೇಳಿದರು. ಅವರು ಭಂಡಾರ್ಕಾರ್ ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ಮತ್ತು [...]

ಚಂದದಿ ಜರುಗಿತು ಚುಕ್ಕಿ ಚಂದ್ರಮ

ಕುಂದಾಪುರ: ವಿದ್ಯಾರ್ಥಿಗಳು ವಿಜ್ಞಾನದ ಬಗ್ಗೆ ಹೆಚ್ಚು ಆಸಕ್ತಿ ಮತ್ತು ಕುತೂಹಲ ಬೆಳೆಸಿಕೊಳ್ಳಬೇಕು. ಇವತ್ತು ವಿಜ್ಞಾನದ ಬಗ್ಗೆ ಕುತೂಹಲಗಳನ್ನು ಬಗೆಹರಿಸಿಕೊಳ್ಳಲು ಸಾಕಷ್ಟು ಅವಕಾಶಗಳು ಇರುವುದರಿಂದ ತಿಳಿದುಕೊಳ್ಳುವ ವೈಚಾರಿಕ ಮನೋಭಾವನ್ನು ರೂಢಿಸಿಕೊಳ್ಳಬೇಕು ಎಂದು ಉಡುಪಿಯ [...]

ಭಾರತೀಯ ಆಚರಣೆಗಳಲ್ಲಿನ ರಂಗಕ್ರಿಯೆಗಳು

ಭಾರತ ಪುರಾತನಕಾಲದಿಂದಲೂ ಕೂಡ ತನ್ನ ಸಂಸ್ಕೃತಿ, ಕಲೆ, ಸಾಹಿತ್ಯಕ್ಕೆ ಹೆಸರಾದ ದೇಶ. ಗ್ರೀಕ್, ರೋಮನ್ ನಾಗರೀಕತೆ ಹಾಗೂ ಸಂಸ್ಕೃತಿಗೆ ಸರಿಸಾಟಿ ಎಂಬಂತೆ ಬೆಳೆದ ನಾಗರೀಕತೆ ಭಾರತದ್ದು. ಗ್ರೀಕ್,ರೋಮನ್ ರಂಗಭೂಮಿಯಷ್ಟೇ ಉನ್ನತಕ್ಕೇರಿದ ರಂಗ [...]

ಫೋರ್ಬ್ಸ್ ಚಿಂತಕರ ಪಟ್ಟಿಯಲ್ಲಿ ಸ್ಥಾನ ಪಡೆದ ಕುಂದಾಪುರದ ಸತೀಶ್ ಆಚಾರ್ಯ

ಕುಂದಾಪುರ: ಅಂತರಾಷ್ಟ್ರೀಯ ಖ್ಯಾತಿಯ ವ್ಯಂಗ್ಯಚಿತ್ರಕಾರ ಸತೀಶ್ ಆಚಾರ್ಯ ಅವರ ಹೆಸರು ಪ್ರಸಿದ್ಧ ಇಂಗ್ಲಿಷ್ ಮ್ಯಾಗಜಿನ್ ಫೋರ್ಬ್ಸ್ ನಲ್ಲಿ ಪ್ರಕಟಗೊಂಡಿದ್ದು ಕುಂದಾಪುರಕ್ಕೆ ಮತ್ತೊಂದು ಗರಿ ಬಂದಂತಾಗಿದೆ.  ತನ್ನ ಸೂಕ್ಷ್ಮ ಸಂವೇದನೆಯ ರೇಖೆಗಳ ಮೂಲಕವೇ [...]

ಹಿತದಿಂದ ಕೂಡಿರುವುದೇ ಸಾಹಿತ್ಯ – ಕನರಾಡಿ ವಾದಿರಾಜ ಭಟ್

14ನೇ ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಡಾ| ಕನರಾಡಿ ವಾದಿರಾಜ ಭಟ್ಟರು ಕುಂದಾಪ್ರ ಡಾಟ್ ಕಾಂ ಗೆ ಅವರ ಮನೆಯಲ್ಲಿ ಮಾತಿಗೆ ಸಿಕ್ಕಾಗ ಹಂಚಿಕೊಂಡ ಒಂದಿಷ್ಟು ವಿಚಾರಗಳು: * 14ನೇ [...]

ಕನ್ನಡ ರಾಜ್ಯೋತ್ಸವ: ಸ್ವ-ವಿಮರ್ಶೆಗೆ ಇದು ಸಕಾಲ.

ಕನ್ನಡ ರಾಜ್ಯೋತ್ಸವವನ್ನು ಕೇವಲ ಆಚರಣೆಗಷ್ಟೇ ಸೀಮಿತಗೋಳಿಸದೇ ನಾಡು–ನುಡಿಯ ಸ್ಮರಣೆ ಮಾಡಿಕೊಳ್ಳುವುದರೊಂದಿಗೆ ಕನ್ನಡ ನಾಡು-ನುಡಿಯನ್ನು ಇನ್ನಷ್ಟು ಸಂಪದ್ಭರಿತ, ಶ್ರೀಮಂತಗೊಳಿಸುವ ಬಗೆ ಹೇಗೆ, ನಾಡು ಎದುರಿಸುತ್ತಿರುವ ಸಮಸ್ಯೆಗಳು ಯಾವುವು, ಕನ್ನಡಿಗರು ಮಾಡಬೇಕಾದುದೇನು ಮುಂತಾದ ಹತ್ತು [...]

ಕುಂದಾಪ್ರ ಡಾಟ್ ಕಾಂ ಅರ್ಪಿಸುವ ಬೈಂದೂರು ಡೈರೆಕ್ಟರಿ ಬಿಡುಗಡೆ

ಹಿರಿಯ ಸಾಹಿತಿ ನಾ. ಡಿಸೋಜ ಬೈಂದೂರು ಡೈರೆಕ್ಟರಿ ಬಿಡುಗಡೆಗೊಳಿಸಿ ಮಾತನಾಡಿದರು. ಬೈಂದೂರು: ಬೈಂದೂರಿಗೆ ಸಾಕಷ್ಟು ಪ್ರಾಚೀನತೆ ಇದೆ. ಇಲ್ಲಿ ಹಲವಾರು ಪುರಾತನ ಶ್ರದ್ಧಾಕೇಂದ್ರಗಳು, ಪ್ರೇಕ್ಷಣೀಯ ಸ್ಥಳಗಳಿದ್ದರೂ ಗುರುತಿಸುವಂತಹ ಸ್ಥಾನಮಾನ ಇನ್ನೂ ಸಿಕ್ಕಿಲ್ಲ. [...]

ಹೋರಾಟದಿಂದಲೇ ದಕ್ಕಿಸಿಕೊಂಡ ತಂಗುದಾಣ. ಮೂಕಾಂಬಿಕಾ ರೋಡ್ ರೈಲ್ವೇ ನಿಲ್ದಾಣ

ಬೈಂದೂರು: ಕೊಂಕಣ ರೈಲ್ವೇ ಆರಂಭಗೊಂಡಾಗ ಕೇವಲ ಒಂದು ಲೋಕಲ್ ರೈಲು ನಿಲುಗಡೆಗಷ್ಟೇ ಅವಕಾಶವಿದ್ದ ಬೈಂದೂರು ರೈಲ್ವೇ ನಿಲ್ದಾಣದಲ್ಲಿ ಇಂದು ಹಲವಾರು ಏಕ್ಸಪ್ರೆಸ್ ರೈಲುಗಳು ನಿಲುಗಡೆಯನ್ನು ಕಂಡುಕೊಂಡಿದೆ. ನಿಲುಗಡೆ ನಿಲ್ದಾಣ ಎನಿಸಿಕೊಂಡಿದ್ದ ರೈಲ್ವೇ [...]