
ಕನ್ನಡ ರಾಜ್ಯೋತ್ಸವ: ಸ್ವ-ವಿಮರ್ಶೆಗೆ ಇದು ಸಕಾಲ.
ಕನ್ನಡ ರಾಜ್ಯೋತ್ಸವವನ್ನು ಕೇವಲ ಆಚರಣೆಗಷ್ಟೇ ಸೀಮಿತಗೋಳಿಸದೇ ನಾಡು–ನುಡಿಯ ಸ್ಮರಣೆ ಮಾಡಿಕೊಳ್ಳುವುದರೊಂದಿಗೆ ಕನ್ನಡ ನಾಡು-ನುಡಿಯನ್ನು ಇನ್ನಷ್ಟು ಸಂಪದ್ಭರಿತ, ಶ್ರೀಮಂತಗೊಳಿಸುವ ಬಗೆ ಹೇಗೆ, ನಾಡು ಎದುರಿಸುತ್ತಿರುವ ಸಮಸ್ಯೆಗಳು ಯಾವುವು, ಕನ್ನಡಿಗರು ಮಾಡಬೇಕಾದುದೇನು ಮುಂತಾದ ಹತ್ತು
[...]