ಉಡುಪಿ: ಮಂಗಳೂರಿನಂತೆ ಉಡುಪಿಯಲ್ಲಿಯೂ ಇ ಲಾಬಿ ಕೇಂದ್ರ ತೆರೆಯಲಾಗುವುದು ಎಂದು ಕರ್ಣಾಟಕ ಬ್ಯಾಂಕ್‌ನ ಆಡಳಿತ ನಿರ್ದೇಶಕ ಮತ್ತು ಸಿಇಒ ಪಿ. ಜಯರಾಮ ಭಟ್ ತಿಳಿಸಿದ್ದಾರೆ. ಕಿನ್ನಿಮೂಲ್ಕಿ ಶಾಂತಾ ಕಾಂಪ್ಲೆಕ್ಸ್‌ನಲ್ಲಿ
[...]
ಮಲ್ಪೆ: ಜಿಲ್ಲಾ ಮೊಗವೀರ ಯುವ ಸಂಘಟನೆ ದಶಮಾನೋತ್ಸವ ಪ್ರಯುಕ್ತ ಮಲ್ಪೆ ಘಟಕದ ವತಿಯಿಂದ ಎ. 19ರಂದು ಮೊಗವೀರ ಕ್ರೀಡಾ ಸಂಗಮ ಮಲ್ಪೆಯ ಗಾಂಧಿ ಶತಾಬ್ದಿ ಮೈದಾನದಲ್ಲಿ ನಡೆಯಲಿದೆ. ಡಾ| ಜಿ. ಶಂಕರ್
[...]
ಕುಂದಾಪುರ: ಥಾಣಾದಿಂದ ಕುಂದಾಪುರಕ್ಕೆ ರೈಲಿನಲ್ಲಿ ಪ್ರಯಾಣಿಸುತ್ತಿರುವಾಗ ಅವರ ಬ್ಯಾಗ್‌ನ್ನು ಹರಿದು ಲಕ್ಷಾಂತರ ರೂ. ಚಿನ್ನಾಭರಣ ಹಾಗೂ ನಗದನ್ನು ಅಪಹರಿಸಲಾಗಿದೆ ಎಂದು ಆಜ್ರಿ ಗ್ರಾಮದ ಹೊಸಬಾಳು ನಿವಾಸಿ ಶೆ„ಲಜಾ ಅವರು ಶಂಕರನಾರಾಯಣ ಠಾಣೆಯಲ್ಲಿ
[...]
ಕುಂದಾಪುರ: ಗ್ಯಾಸ್ ಸೋರಿಕೆಯಿಂದಾಗಿ ಅಕಸ್ಮಿಕವಾಗಿ ಬೆಂಕಿ ತಗುಲಿ ನಗರದ ಹಂಗಳೂರು ಬಳಿಯ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದ ಜೆಸಿಂತಾ ಡಿಸೋಜಾ ( 40) ಅವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬುಧವಾರ ರಾತ್ರಿ
[...]
ಕುಂದಾಪುರ: ಕರ್ಕುಂಜೆ ಗ್ರಾಮದ ನೇರಳಕಟ್ಟೆ ಕೊಂಗರ್‌ಖಾನ್ ಅಪ್ರಾಪ್ತ ವಯಸ್ಸಿನ ಪರಿಶಿಷ್ಟ ಜಾತಿಯ ಬಾಲಕಿಯ ಮೇಲೆ ಅತ್ಯಾಚಾರ ಪ್ರಯತ್ನ ಮಾಡಿದ ಅದೇ ಗ್ರಾಮದ ಅಜಿತ್ ಶೆಟ್ಟಿ (28) ವಿರುದ್ಧ ಸೆಕ್ಷನ್ 8ರ ಪೋಸ್ಕೊ
[...]
ಕುಂದಾಪುರ: ತಾಲೂಕಿನಲ್ಲಿ ಶತಮಾನ ಪೂರೈಸಿದ ಹಲವು ಸರಕಾರಿ ಪ್ರಾಥಮಿಕ ಶಾಲೆಗಳಿವೆ. ಇಂತಹ ಪ್ರತಿಷ್ಠಿತ ಶಾಲೆಗಳಲ್ಲಿ ಕಲಿತ ಸಾವಿರಾರು ಮಂದಿ ಉನ್ನತ ಹುದ್ದೆಗೂ ಏರಿದ್ದಾರೆ. ಇಲ್ಲಿ ನುರಿತ ಅಧ್ಯಾಪಕರೂ ಇದ್ದಾರೆ. ಇಂದು ಭಾಷಾ
[...]
ಬೈಂದೂರು: ಸಾಮಾಜಿಕವಾಗಿ ತುಳಿತಕ್ಕೊಳಗಾದ ಜನಾಂಗ ಹಾಗೂ ಹಿಂದುಳಿದ ಸಮುದಾಯವು ಅನುಭವಿಸಿದ ಅಸಮಾನತೆಯ ಬೇಗೆ, ಅಸ್ಪ್ರಶ್ಯತೆಯ ನೋವು ನಿವಾರಣೆಗೆ ಹೋರಾಟವನ್ನೇ ಪ್ರಬಲ ಅಸ್ತ್ರವನ್ನಾಗಿ ಬಳಸಿಕೊಳ್ಳಬೇಕು. ಸಂವಿಧಾನಾತ್ಮಕ ಹಕ್ಕುಗಳನ್ನು ಕಲ್ಪಸುವುದರ ಮೂಲಕ ಸಮಾಜದ ಕಟ್ಟಕಡೆಯ
[...]
ಗ೦ಗೊಳ್ಳಿ: ಅ೦ಬೇಡ್ಕರ್ ಆದರ್ಶಗಳ ಹಿ೦ದಿನ ಆಶಯಗಳನ್ನು ಸರಿಯಾಗಿ ಅರ್ಥ ಮಾಡಿಕೊಳ್ಳುವ ಪ್ರಜ್ಞೆ ಮತ್ತು ಮನಸ್ಸು ನಮ್ಮದಾಗಬೇಕು. ಸ೦ಕುಚಿತ ಭಾವನೆಯನ್ನು ತೊರೆದು ವಿಶಾಲ ಪರಿಧಿಯಡಿಯಲ್ಲಿ ಯಾವುದೇ ವಿಷಯದ ಬಗೆಗೆ ಆಲೋಚಿಸುವ ಶಕ್ತಿಯನ್ನು ನಾವು
[...]
ಕುಂದಾಪುರ: ಮಣಿಪಾಲ ಅಕಾಡೆಮಿಯ ಆಡಳಿತಾಧಿಕಾರಿ ಡಾ| ಎಚ್. ಶಾಂತಾರಾಮ್ ಅವರ ಹೆಸರಿನಲ್ಲಿ ಭಂಡಾರ್ಕಾರ್ ಕಾಲೇಜು ನೀಡುತ್ತಿರುವ ಅತ್ಯುತ್ತಮ ಕೃತಿ ಪ್ರಶಸ್ತಿಗೆ 2013-2014ರಲ್ಲಿ ಮೊದಲ ಆವೃತ್ತಿಯಾಗಿ ಪ್ರಕಟಗೊಂಡ ಸಣ್ಣ ಕಥಾ ಸಂಕಲನವನ್ನು ಆಹ್ವಾನಿಸಲಾಗಿದೆ.
[...]
ಕನ್ನಡ ಪತ್ರಕರ್ತರಿಂದ ರಾಜಭವನದಲ್ಲಿ ರಾಜ್ಯಪಾಲರಿಗೆ ಗೌರವಾರ್ಪಣೆ ಮುಂಬಯಿ: ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ (ಕಪಸಮ) ಸಂಸ್ಥೆಯು ಆಯೋಜಿಸಿರುವ ರಾಷ್ಟ್ರದ ಪ್ರಪ್ರಥಮ ಮೂರು ದಿನಗಳ ಅಖಿಲ ಭಾರತ ಕನ್ನಡ ಪತ್ರಕರ್ತರ ಸಮಾವೇಶ ಸಮಾಪನ
[...]