
ಕುಂದಾಪ್ರ ಡಾಟ್ ಕಾಂ ನಿಂದ ‘ಪರಿವರ್ತನೆ’ ಕಾರ್ಯಕ್ರಮ
ನಮ್ಮತನವನ್ನು ಉಳಿಸಿಕೊಳ್ಳುವುದೇ ಬದುಕಿನ ನಿಜವಾದ ಮೌಲ್ಯ: ಓಂ ಗಣೇಶ್ ಕುಂದಾಪುರ: ಬದುಕಿನಲ್ಲಿ ಮೊದಲು ಸಿದ್ಧಿಯನ್ನು ಸಾಧಿಸಿದರೆ ಮಾತ್ರ ಪ್ರಸಿದ್ಧಿಯನ್ನು ಪಡೆಯಬಹುದು. ನಿಮ್ಮ ನೆಚ್ಚಿನ ಕ್ಷೇತ್ರ ಯಾವುದೇ ಆಗಿರಲಿ ಅಲ್ಲಿಯೇ ಇದ್ದು ಸಾಧಿಸಿ.
[...]