ಸ್ಟೆನೋಗ್ರಾಫರ್ ಗ್ರೇಡ್ ‘ಸಿ ಮತ್ತು ಡಿ’ ಹುದ್ದೆ – ಅರ್ಜಿ ಆಹ್ವಾನ

ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಸ್ಟಾಫ್ ಸೆಲೆಕ್ಷನ್ ಕಮೀಷನ್ ನೇಮಕಾತಿ ಪ್ರಾಧಿಕಾರವು ಸ್ಟೆನೋಗ್ರಾಫರ್ ಗ್ರೇಡ್  ‘ಸಿ ಮತ್ತು ಡಿ’ ಹುದ್ದೆಗಳ ನೇಮಕಾತಿಗೆ ಕಂಪ್ಯೂಟರ್ ಆನ್‍ಲೈನ್ ಸ್ಫರ್ದಾತ್ಮಕ ಪರೀಕ್ಷೆ ನಡೆಸಲು ಅರ್ಜಿ [...]

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು: ಶ್ಯಾಮಲ ಕುಂದರ್

ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಶ್ಯಾಮಲ [...]

ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಶಾರದಾ ಪೂಜೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂಸ್ಕೃತ ವಿಭಾಗದ ಆಶ್ರಯದಲ್ಲಿ ಶಾರದಾ ಪೂಜೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. [...]

ಥೀಮ್ ಪಾರ್ಕ್‌ನಿಂದ ಕಾರಂತರ ಬದುಕಿನ ಪುಟ ಮೇಲುಕು: ಎ.ಎಸ್.ಪಿ ಕುಮಾರ್ ಚಂದ್ರ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಇಲ್ಲಿನ ಕಾರಂತ ಥೀಮ್ ಪಾರ್ಕ್‌ಗೆ ಉಡುಪಿ ಜಿಲ್ಲಾ ಹೆಚ್ಚುವರಿ ಪೋಲಿಸ್ ಅಧೀಕ್ಷಕ ಕುಮಾರ್ ಚಂದ್ರ ಅವರು ಭೇಟಿ ನೀಡಿದರು. ಭೇಟಿ ನೀಡಿ ಮಾತನಾಡಿದ ಪೋಲಿಸ್ [...]

ಪಂಚವರ್ಣ ರಾಜ್ಯೋತ್ಸವ ಪುರಸ್ಕಾರಕ್ಕೆ ಎಚ್. ಶ್ರೀಧರ ಹಂದೆ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಇಲ್ಲಿನ ಪಂಚವರ್ಣ ಯುವಕ ಮಂಡಲದ ವತಿಯಿಂದ ಪ್ರತಿವರ್ಷ ನವೆಂಬರ್ ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ಕೊಡಮಾಡುವ ಪ್ರತಿಷ್ಠಿತ ಪಂಚವರ್ಣ ರಾಜ್ಯೋತ್ಸವ ಪುರಸ್ಕಾರ ಈ ಬಾರಿ ಯಕ್ಷಗಾನ [...]

ಜಿಲ್ಲಾ ಯುವ ಮಂಡಳಿ ಪ್ರಶಸ್ತಿಗೆ ಅರ್ಜಿ- ಆಹ್ವಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಭಾರತ ಸರಕಾರದ ನೆಹರು ಯುವ ಕೇಂದ್ರ, ಯುವಕ – ಯುವತಿ ಮಂಡಳಿಗಳಿಗೆ 2019 -20ರ ಸಾಲಿನ ಜಿಲ್ಲಾ ಯುವ ಮಂಡಳಿ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. [...]

ಗಂಗೊಳ್ಳಿ: ಪೌಷ್ಠಿಕ ಪುನ:ಶ್ಚೇತನ ಶಿಬಿರ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಉಡುಪಿ ಜಿಲ್ಲೆ, ತಾಲೂಕು ಆರೋಗ್ಯ ಅಧಿಕಾರಿ ಕಛೇರಿ ಕುಂದಾಪುರ, ಮಹಿಳಾ ಮತ್ತು [...]

ಭಕ್ತಿ, ಪ್ರೀತಿಯಿಂದ ಮಾತ್ರ ಭಗವಂತನ ಒಲುಮೆ ಸಾಧ್ಯ: ಕಾಳಿಚರಣ್‌ ಮಹಾರಾಜ್‌

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಭಗವಂತ ವಿಶ್ವರೂಪಿ, ಭಕ್ತಿ ಹಾಗೂ ಪ್ರೀತಿಯಿಂದ ಮಾತ್ರ ಭಗವಂತನನ್ನು ಒಲಿಸಿಕೊಳ್ಳಲು ಸಾಧ್ಯ. ತಾಯಿ ಕಾಳಿಯೊಡನೆ ಭಕ್ತಿಯ ಭಾವನಾತ್ಮಕ ಸಂಬಂಧಗಳನ್ನು ಹೊಂದುವ ಪ್ರತಿಯೊಬ್ಬ ಭಕ್ತರಿಗೂ ಆಕೆಯ [...]

ಲಯನ್ಸ್ ಕ್ಲಬ್ ಕುಂದಾಪುರ: ಅಪ್ಪ ಅಮ್ಮ ಅನಾಥಾಲಯಕ್ಕೆ ಟಿವಿ ಕೊಡುಗೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಲಯನ್ಸ್ ಕ್ಲಬ್ ವತಿಯಿಂದ ಕೂರಾಡಿಯ ಅಪ್ಪ ಅಮ್ಮ ಅನಾಥಾಲಯಕ್ಕೆ 26000 ರೂ ಮೌಲ್ಯದ ಟಿವಿ ಕೊಡುಗೆ ನೀಡಲಾಯಿತು. ಈ ಸಂದರ್ಭದಲ್ಲಿ ಲಯನ್ಸ್ ಸಂಸ್ಥೆಯ [...]

ನೀಟ್ ಪರೀಕ್ಷೆಯಲ್ಲಿ ಕುಂದಾಪುರ ವೆಂಕಟರಮಣ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಸಾಧನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಕಾಲೇಜಿನಲ್ಲಿ ಲಭ್ಯವಿರುವ ನೀಟ್ ಕೋಚಿಂಗ್‌ನ ಸದುಪಯೋಗವನ್ನು ಪಡೆದುಕೊಂಡು ಸೆ.20 ರಾಷ್ಟ್ರಮಟ್ಟದಲ್ಲಿ ಜರುಗಿದ ನೀಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. [...]