
ಉಪ್ಪುಂದ ವಲಯ ದ್ರಾವಿಡ ಬ್ರಾಹ್ಮಣ ಪರಿಷತ್ತು: ಶಂಕರನಾರಾಯಣ ಭಟ್ಟರಿಗೆ ಸನ್ಮಾನ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ತು ಉಪ್ಪುಂದ ವಲಯದ ವತಿಯಿಂದ ಈ ವರ್ಷದ ಚಾಂದ್ರಮಾನ ಯುಗಾದಿ ಆಚರಣೆಯನ್ನು ಬಿಜೂರು ಗ್ರಾಮದ ಮಕ್ಕಿದೇವಸ್ಥಾನದ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಆಚರಿಸಲಾಯಿತು.
[...]