ಹೋಟೆಲ್ ಉದ್ಯಮಿಯಾಗಿದ್ದ ಕೆ. ನರಸಿಂಹಮೂರ್ತಿ ಶ್ಯಾನುಭಾಗ್ ನಿಧನ

ಬೈಂದೂರು: ಗೋಳಿಹೊಳೆ ಗ್ರಾಪಂ ವ್ಯಾಪ್ತಿಯ ಅರೆಶಿರೂರಿನ ನಿವಾಸಿ ಹೋಟೆಲ್ ಉದ್ಯಮಿಯಾಗಿದ್ದ ಕೆ. ನರಸಿಂಹಮೂರ್ತಿ ಶ್ಯಾನುಭಾಗ್(49) ಅಲ್ಪಕಾಲದ ಅನಾರೋಗ್ಯದಿಂದ ಮಣಿಪಾಲ ಖಾಸಗಿ ಅಸ್ಪತ್ರೆಯಲ್ಲಿ ಶನಿವಾರ ನಿಧನರಾದರು. ಇವರ ಪತ್ನಿ ಬೈಂದೂರು ಕ್ಷೇತ್ರ ಬಿಜೆಪಿ [...]

ಪತ್ರಕರ್ತ ಸುಬ್ರಹ್ಮಣ್ಯ ಭಟ್ ನಿಧನ

ಕುಂದಾಪುರ: ಸೌಪರ್ಣಿಕ ವಾರ್ತೆ ಪತ್ರಿಕೆಯ ಸಂಪಾದಕ ಸುಭ್ರಹ್ಮಣ್ಯ ಭಟ್ ಅಲ್ಪಕಾಲದ ಅಸೌಖ್ಯದಿಂದ ಸೆ.25ರಂದು ನಿಧನರಾಗಿದ್ದಾರೆ. ಮೃತರು ಪತ್ನಿ ಹಾಗೂ ಪುತ್ರನನ್ನು ಅಗಲಿರುತ್ತಾರೆ. ಉದಯವಾಣಿ ದೈನಿಕದ ಜಾಹೀರಾತು ವಿಭಾಗದ ಪ್ರತಿನಿಧಿಯಾಗಿ ಸೇವೆ ಸಲ್ಲಿಸಿದ್ದ ಪತ್ರಕರ್ತ ಸುಬ್ರಹ್ಮಣ್ಯ [...]

ಡಿಜಿಟಲ್ ಇಂಡಿಯಾಕ್ಕೆ ಫೇಸ್ಬುಕ್ ಸಂಸ್ಥಾಪಕನಿಂದ ಬೆಂಬಲ, ಕೃತಜ್ಞತೆ ಸಲ್ಲಿಸಿದ ಭಾರತದ ಪ್ರಧಾನಿ

ಕುಂದಾಪ್ರ ಡಾಟ್ ಕಾಂ ಸುದ್ದಿ ವಿಶ್ವದ ಜನಪ್ರಿಯ ಸಾಮಾಜಿಕ ತಾಣ ಫೇಸ್ಬುಕ್ ಸಂಸ್ಥಾಪಕ ಹಾಗೂ ಸಿಇಓ ಮಾರ್ಕ್ ಜುಕರ್ಬರ್ಗ್ ಭಾರತ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆ ‘ಡಿಜಿಟಲ್ ಇಂಡಿಯಾ’ವನ್ನು ಬೆಂಬಲಿಸಿ ತನ್ನ ಪ್ರೋಪೈಲ್ [...]

ಬೆಳ್ಳಂಬೆಳಗ್ಗೆ ಕುಂದಾಪುರದಲ್ಲಿ ಮಿಂಚಿನ ಓಟದ ಸಂಚಾರ

ವಿಶ್ವ ಹೃದಯ ದಿನದ ಅಂಗವಾಗಿ ಆರೋಗ್ಯ ಅರಿವು ಮೂಡಿಸಲು ಕುಂದಾಪುರದಲ್ಲಿ ಪ್ರಪ್ರಥಮ ಭಾರಿಗೆ ಹಮ್ಮಿಕೊಂಡ ಆರೋಗ್ಯಕ್ಕಾಗಿ ಓಟ ಕುಂದಾಪುರ: ವಿಶ್ವ ಹೃದಯ ದಿನದ ಅಂಗವಾಗಿ, ಆರೋಗ್ಯದ ಬಗೆಗೆ ಜನಜಾಗೃತಿ ಮೂಡಿಸಲು ಇಂದು(ಸೆ.27) [...]

ಸೆ.27: ಕುಂದಾಪುರದಲ್ಲಿ ‘ಕಿನಾರೆ’ ಚಿತ್ರದ ಆಡಿಷನ್

ಕುಂದಾಪುರ: ರೆಡ್ ಆಪಲ್ ಮೂವಿಸ್ ಕ್ರೀಯೆಷನ್ಸ್ ನ ಯುವ ನಿರ್ದೇಶಕ ದೇವರಾಜ್ ಪೂಜಾರಿ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಹೊಸ ಚಿತ್ರ ‘ ಕಿನಾರೆ’ ಗೆ ಉಡುಪಿ, ಕುಂದಾಪುರ ಭಾಗಗಳಿಂದ ಪ್ರತಿಭಾವಂತ ಕಲಾವಿದರು [...]

ಬೀಡಿ ವರ್ಕರ್ಸ್ ಯೂನಿಯನ್ ವಾರ್ಷಿಕ ಮಹಾಸಭೆ

ಕುಂದಾಪುರ: ಸಿಐಟಿಯುಗೆ ಸಂಯೋಜಿಸಲ್ಪಟ್ಟ ಕುಂದಾಪುರ ಬೀಡಿ ವರ್ಕರ್ಸ್ ಯೂನಿಯನ್ ಇದರ 22ನೇ ವಾರ್ಷಿಕ ಮಹಾಸಭೆಯ ಇತ್ತಿಚಿಗೆ ಕುಂದಾಪುರ ಕಾರ್ಮಿಕ ಭವನದಲ್ಲಿ ಜರಗಿತು. ಬೀಡಿ ವರ್ಕರ್ಸ್ ಯೂನಿಯನ್ ಕುಂದಾಪುರ ತಾಲೂಕು ಅಧ್ಯಕ್ಷೆ ಬಲ್ಕೀಸ್‌ರವರು [...]

ರಾಜ್ಯ ಸರಕಾರಕ್ಕೆ ಕಿವಿ ಕೇಳಿಸೋಲ್ಲ, ಕಣ್ಣು ಕಾಣೋಲ್ಲ: ಸಂಸದೆ ಶೋಭಾ ಆರೋಪ

ಕುಂದಾಪುರ: ಕಸ್ತೂರಿ ರಂಗನ್ ವರದಿಯನ್ನು ಸುಪ್ರಿಂ ಕೋರ್ಟ್ ಸೂಚನೆಯಂತೆ ವರದಿಗೆ ಒಳಪಡುವ ವ್ಯಾಪ್ತಿಯಲ್ಲಿ ಇರುವ ಜನವಸತಿ ಪ್ರದೇಶ, ಕಾಡು, ಈ ಭಾಗದ ಕೃಷಿ ಪದ್ಧತಿಯನ್ನು ಸಂಪೂರ್ಣವಾಗಿ ಅವಲೋಕಿಸಿ ಗ್ರಾಮವಾರು ಸರ್ವೇ ಮಾಡಿ [...]

ಛಾಯಾಗ್ರಾಹಕರು ಸಮಾಜದ ಕಣ್ಣಿದ್ದಂತೆ: ಸಚಿವ ಸೊರಕೆ

ಕುಂದಾಪುರ: ಛಾಯಾಗ್ರಾಹಕರು ಸಮಾಜದ ಕಣ್ಣಿದ್ದಂತೆ. ಆಗುಹೋಗುಗಳನ್ನು ಕ್ಯಾಮರಾದ ಮೂಲಕ ಕಟ್ಟಿಕೊಡುವ ಅವರ ಕ್ಯಾಮರಾ ಕಣ್ಣನ್ನು ತಪ್ಪಿ ನಡೆಯಲು ಸಾಧ್ಯವಿಲ್ಲ ಎಂದು ರಾಜ್ಯ ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿನಯಕುಮಾರ್ ಸೊರಕೆ [...]

ಗೋಡೆ ವೀಡಿಯೊ ಸಂಸ್ಥೆಯಿಂದ ಜಿಲ್ಲೆಯ ಪ್ರಥಮ ಎಲ್‌ಇಡಿ ವಾಲ್ ಬಿಡುಗಡೆ

ಕುಂದಾಪುರ: ವೇಗವಾಗಿ ಮುನ್ನಡೆಯುತ್ತಿರುವ ಆಧುನಿಕ ಜಗತ್ತಿನ ಜನಜೀವನಕ್ಕೆ ಹತ್ತಿರವಾಗುವ ನಿಟ್ಟಿನಲ್ಲಿ ಉಡುಪಿ ಜಿಲ್ಲೆಯಲ್ಲಿಯೇ ಪ್ರಥಮ ಬಾರಿಗೆ ಸಾಂಸ್ಕೃತಿಕ, ಸಂಘಾಟನಾತ್ಮಕ ಚಟುವಟಿಕೆಯ ಮೆರಗನ್ನು ಇಮ್ಮಡಿಗೊಳಿಸಬಲ್ಲ ಎಲ್‌ಇಡಿ ವಾಲ್‌ನ್ನು ಪರಿಚಯಿಸುತ್ತಿರುವ ಗೋಡೆ ವೀಡಿಯೊ ಸಂಸ್ಥೆಯ [...]

ವಾಸ್ತುತಜ್ಞ ಬಸವರಾಜ್ ಶೆಟ್ಟಿಗಾರರಿಗೆ ಸನ್ಮಾನ

ಕುಂದಾಪುರ: ದಕ್ಷಿಣಕನ್ನಡ ಜಿಲ್ಲಾ ಪದ್ಮಶಾಲಿ ಸಮಾಜ ಸೇವಾಕೂಟ (ರಿ.) ಬೆಂಗಳೂರು ಇದರ ರಜತ ಮಹೋತ್ಸವ ಸಮಾರಂಭದಲ್ಲಿ ದಿಕ್ಸೂಚಿ ಭಾಷಣ ಮಾಡಿದ ಜ್ಯೋತಿಷಿ ಹಾಗೂ ವಾಸ್ತುತಜ್ಞ ಬಸವರಾಜ್ ಶೆಟ್ಟಿಗಾರ್‌ರವರನ್ನು ರಜತ ಮಹೋತ್ಸವ ಸಮಿತಿಯ [...]