ರಾಷ್ಟ್ರೀಯ ಹೆದ್ದಾರಿ ಸಮಸ್ಯೆ: ಶಾಸಕರಿಂದ ಆಲಿಕೆ

ಬೈಂದೂರು: ಕ್ಷೇತ್ರದಲ್ಲಿ ನಡೆಯುತ್ತಿರುವ ಚತುಷ್ಪಥ ಹೆದ್ದಾರಿ ಕಾಮಗಾರಿಯಿಂದ ವಿವಿಧೆಡೆ ಹಲವು ಸಮಸ್ಯೆಗಳು ಸೃಷ್ಟಿಯಾಗುತ್ತಿವೆ ಎಂಬ ದೂರುಗಳಿದ್ದು, ಅಧಿಕಾರಿಗಳು ಎಲ್ಲಾ ಗ್ರಾಮಗಳಿಗೂ ಭೇಟಿ ನೀಡಿ ಇವುಗಳಿಗೆ ಪರಿಹಾರ ರೂಪಿಸಬೇಕು ಎಂದು ಶಾಸಕ ಕೆ. [...]

ತುಳುನಾಡಿನ ಸಂಸ್ಕೃತಿ, ಸಂಸ್ಕಾರಗಳನ್ನು ಕೈಬಿಟ್ಟಿಲ್ಲ: ಶಿಲ್ಪಾ ಶೆಟ್ಟಿ

ಮುಂಬಯಿ: ಪ್ರತಿಯೊಬ್ಬರು ಜೀವನದಲ್ಲಿ ಮೇಲೆ ಬರಬೇಕು. ಇಂದು ನನ್ನ ಸಾಧನೆಯನ್ನು ಗುರುತಿಸಿ ಗಣ್ಯರಿಂದ ನನಗೆ ಸಮ್ಮಾನ ಸಿಕ್ಕಿರುವುದು ಸಂತೋಷವಾಗುತ್ತಿದೆ. ನನ್ನ ಅಮೂಲ್ಯ ಸಮಯವನ್ನು ಮೀಸಲಿಟ್ಟು ಘನ್ಸೋಲಿ ಶ್ರೀ ಮೂಕಾಂಬಿಕಾ ಮಂದಿರಕ್ಕೆ ಬಂದಿದ್ದೇನೆ. [...]

6ನೇ ಬೆಳದಿಂಗಳ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಿಗೆ ಆಹ್ವಾನ

ಕುಂದಾಪುರ: ಕಾರ್ಕಳದ ಎಣ್ಣೆಹೊಳೆ ಹಂಚಿಕಟ್ಟೆ ಶ್ರೀ ಮಹಾಮ್ಮಾಯಿ ದೇವಳದ ವಠಾರದಲ್ಲಿ ನಡೆಯಲಿರುವ ೬ನೇ ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೆಳನದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಪ್ರಸಿದ್ಧ ವಾಗ್ಮಿ, ಸಾಹಿತಿ ಎ ಎಸ್ ಎನ್ [...]

ಹಾಕೀಸ್ ಬೇ ಕಪ್ ಟೂರ್ನಿಗೆ ಭಾರತದ ಮಹಿಳಾ ತಂಡ

ಕರ್ನಾಟಕದ ಎಂ.ಎನ್. ಪೊನ್ನಮ್ಮ ಸೇರಿದಂತೆ ರಿತುರಾಣಿ ಸಾರಥ್ಯದ 18 ಮಂದಿ ಸದಸ್ಯರನ್ನೊಳಗೊಂಡ ಭಾರತ ಮಹಿಳಾ ಹಾಕಿ ತಂಡವನ್ನು ನ್ಯೂಜಿಲೆಂಡ್‌ನಲ್ಲಿ ಏ.11 ರಿಂದ 19ರ ವರೆಗೆ ನಡೆಯಲಿರುವ ಹಾಕೀಸ್ ಬೇ ಕಪ್ ಟೂರ್ನಿಗೆ [...]

ಬಿಲ್ಲವ ಸಂಘ ಕುವೈತ್ – ಹೊರಾಂಗಣ ವಿಹಾರಕೂಟ

ಕುವೈತ್: ಬಿಲ್ಲವ ಸಂಘದ ಹೊರಾಂಗಣ ವಿಹಾರಕೂಟವನ್ನು ಶುಕ್ರವಾರದಂದು ಬಹು ಸಂಖ್ಯೆಯಲ್ಲಿ ಬಿಲ್ಲವರೆಲ್ಲರು ಒಂದುಗೂಡಿ ಮಿಶ್ರೆಫ್ ಉದ್ಯಾನವನದಲ್ಲಿ ನಡೆಸಿಕೊಟ್ಟರು. ಹಿತಕರವಾದ ಹವಾಮಾನ ಕಾರ್ಯಕ್ರಮವನ್ನು ಅದ್ಧೂರಿಯಿಂದ ನಡೆಸಲು ಮತ್ತು ಎಲ್ಲಾ ಸದಸ್ಯರು ಅತ್ಯುತ್ಸಾಹದಿಂದ ಸ್ಪರ್ಧೆಗಳಲ್ಲಿ [...]

ಯುಎಇ: ಇಂಡಿಯನ್ ಕಲ್ಚರಲ್ ಸೊಸೈಟಿ ವಾರ್ಷಿಕ ಕ್ರೀಡಾಕೂಟ

ಯುಎಇ: ಇಂಡಿಯನ್ ಕಲ್ಚರಲ್ ಸೊಸೈಟಿ ಇದರ ವತಿಯಿಂದ ವಾರ್ಷಿಕ ಕ್ರೀಡಾಕೂಟವು ದಿನಾಂಕ 20-3-2015 ನೇ ಶುಕ್ರವಾರದಂದು ಶಾರ್ಜಾ ಯೂನಿವರ್ಸಿಟಿ ಯ ಕ್ರೀಡಾಂಗಣದಲ್ಲಿ ಬಹಳ ವಿಜೃಂಭಣೆಯಾಗಿ ನಡೆಯಿತು. ಈ ಕ್ರೀಡಾಕೂಟವನ್ನು ಇಂಡಿಯನ್ ಕಲ್ಚರಲ್ [...]

ತಾಲೂಕಿನ ಕೆಲವೆಡೆ ಮುಂದುವರಿದ ಸಿಡಿಲು, ಮಳೆ

ಕುಂದಾಪುರ: ತಾಲೂಕಿನ ಪಶ್ಚಿಮಘಟ್ಟ ತಪ್ಪಲು ಪ್ರದೇಶಗಳಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು ಗಾಳಿ ಗುಡುಗು ಸಿಡಿಲು ಸಹಿತ ವ್ಯಾಪಕ ಮಳೆಯಾಗಿದೆ. ಗಾಳಿ ಅಬ್ಬರಕ್ಕೆ ಆವರ್ಸೆ ಗ್ರಾಮದ ವಂಡಾರು ಆಶಾ ಶೆಟ್ಟಿಯವರ ಮನೆ ಮೇಲೆ [...]

ಸಿಐಟಿಯು ಕಾರ್ಮಿಕರ ಬೃಹತ್ ಸಮಾವೇಶ

ಬಸ್ರೂರು: ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ ಗೆ ಸೇರ್ಪಡೆಗೊಂಡ ಬಸ್ರೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾರ್ಮಿಕ ಸಂಘಟನೆಗಳಾದ, ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರು, ಹಂಚು, ಬೀಡಿ ಕಾರ್ಮಿಕರು, ಅಂಗನವಾಡಿ [...]

ಪ್ರೇರಣಾ ಯುವ ವೇದಿಕೆಯಿಂದ ಮಾಹಿತಿ ಶಿಬಿರ

ಚಿತ್ತೂರು: ಸಮಾಜದ ಅಗತ್ಯಕ್ಕೆ ತಕ್ಕಂತೆ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಾಗುತ್ತಿರುವ ಯಶಸ್ವಿ ಸಂಘಟನೆಯಾದ ಪ್ರೇರಣಾ ಯುವ ವೇದಿಕೆ ಯುವ ಸಮುದಾಯಕ್ಕೆ ಪ್ರೇರಣೆಯಾಗಿದೆ ಎಂದು ಆಳ್ವಾಸ್ ಕಾಲೇಜು ಉಪನ್ಯಾಸಕ ದಿವ್ಯಾಧರ ಶೆಟ್ಟಿ ಕೆರಾಡಿ [...]