ಕೂಸಳ್ಳಿ ಜಲಪಾತ (ಅಬ್ಬಿ ಜಲಪಾತ) ಬೈಂದೂರು

ಕುಂದಾಪುರದ ರಾಷ್ಟ್ರೀಯ ಹೆದ್ದಾರಿ ಮೂಲಕ ಬೈಂದೂರು ಶಿರೂರಿನಿಂದ ತೂದಳ್ಳಿ ಮಾರ್ಗವಾಗಿ ಸಾಗಿ ಮುಂದೆ 4 ಕಿ.ಮೀ ಕಾಲ್ನಡಿಗೆಯಲ್ಲಿ ಸಾಗಿದಾಗ ಮಿನಿ ಜೋಗ ಖ್ಯಾತಿಯ ಕೂಸಳ್ಳಿಯ ಅಬ್ಬಿ ಜಲಪಾತ ಎದುರುಗೊಳ್ಳುತ್ತದೆ. ಕಣ್ಣು ಹಾಯಿಸಿದಷ್ಟು ಹಚ್ಚ [...]

ಆನೆಝರಿ ಬಟರ್ ಪ್ಲೈ ಕ್ಯಾಂಪ್, ಅರಿಶಿಣಗುಂಡಿ ಜಲಪಾತ ಕೊಲ್ಲೂರು

ಬೈಂದೂರು ಕೊಲ್ಲೂರು ಅಥವಾ ಕುಂದಾಪುರ ಕೊಲ್ಲೂರು ಮಾರ್ಗ ಮಧ್ಯೆ ಸಿಗುವ ಆನೆಝರಿ ನೇಸರಧಾಮವು ಪ್ರಕೃತಿ ಪ್ರಿಯರ ನೆಚ್ಚಿನ ತಾಣ. ಸೂರ್ಯನ ಕಿರಣಗಳನ್ನು ಕಾಣಲಾಗದಷ್ಟು ದಟ್ಟ ಕಾನನ. ಹೆಮ್ಮರಗಳು, ಅವಕ್ಕೆ ಸುತ್ತಿಕೊಂಡ ಬಳ್ಳಿಗಳು, ಔಷಧಿ ಗಿಡಗಳು [...]

ಕ್ಷಿತಿಜ ನೇಸರಧಾಮ ಬೈಂದೂರು

ಸೋಮೇಶ್ವರ ಕಡಲತೀರಕ್ಕೆ ತಾಕಿಕೊಂಡಿರುವ ಗುಡ್ಡವೇ ಒತ್ತಿನಣೆ. ಹಲವು ಬಗೆಯ ಔಷದ ಸಸ್ಯಗಳು, ಅಪರೂಪದ ಮರಗಿಡಗಳು ಈ ಭಾಗದಲ್ಲಿದೆ. ಸಮುದ್ರ ಮಟ್ಟದಿಂದ ಸುಮಾರು 200 ಅಡಿ ಎತ್ತರದಲ್ಲಿರುವ ನೇಸರಧಾಮದ ತುದಿಯಿಂದ ಸಮುದ್ರ ವೀಕ್ಷಣೆ ಮಾಡಿದವರಿಗೆ [...]

ಸೇನೇಶ್ವರ ದೇವಸ್ಥಾನದ ಶಿಲ್ಪಕಲಾ ವೈಭವ

ಬೈಂದೂರಿನ ಪೇಟೆಯಲ್ಲಿರುವ ಅಧಿದೇವ ಶ್ರೀ ಸೇನೇಶ್ವರ ದೇವಸ್ಥಾನ ಧಾರ್ಮಿಕ ಪಾವಿತ್ರ್ಯ ಕ್ಷೇತ್ರ ಮಾತ್ರವಲ್ಲದೇ ಪ್ರವಾಸಿ ತಾಣವೂ ಹೌದು. 11ನೇ ಶತಮಾನದಲ್ಲಿ ಕಲ್ಯಾಣ ಚಾಲುಕ್ಯರ ಸಾಮಂತರಾಗಿದ್ದ ಸೇನವಾರ ಅರಸರು ಈ ದೇವಾಲಯವನ್ನು ನಿರ್ಮಿಸಿದರೆಂದು [...]

ಉಪ್ಪುಂದ ಮಡಿಕಲ್, ಅಳ್ವೆಗದ್ದೆ ಕಡಲತೀರ. ಬೈಂದೂರು ಚರ್ಚ್‌ಗುಡ್ಡ

ಅಳ್ವೆಗದ್ದೆ ಕಡಲತೀರ ಶಿರೂರು ರಾಷ್ಟ್ರಿಯ ಹೆದ್ದಾರಿ 66ರಿಂದ 3 ಕಿ.ಮೀ ದೂರದಲ್ಲಿರುವ ಅಳ್ವೆಗದ್ದೆ ಕಡಲತೀರ ನಿಸರ್ಗ ಸೌಂದರ್ಯದಿಂದ ಕಂಗೊಳಿಸುತ್ತದೆ. ಇದು ಸಮುದ್ರ ಹಾಗೂ ನದಿಗಳ ಸಂಗಮ ಸ್ಥಾನ ಹಾಗೂ ಕಿರು ಬಂದರು ಪ್ರದೇಶವಾಗಿದೆ. ಸಮುದ್ರದ [...]

ಎಳಜಿತದ ಕೊರತಿಕಲ್ಲು ಗುಡ್ಡ ಮತ್ತು ಗುಳ್ಳಾಡಿ ಜಲಪಾತ

ಬೈಂದೂರಿನಿಂದ 10 ಕಿ.ಮೀ ದೂರದಲ್ಲಿರುವ ಎಳಜಿತಕ್ಕೆ ತೆರಳಿ ಅಲ್ಲಿಂದ ಕಿರಿದಾದ ಅಡ್ಡ ರಸ್ತೆಗಳಲ್ಲಿ ಒಂದು ಕಿ.ಮೀ ಕ್ರಮಿಸಿದರೆ ಗುಳ್ಳಾಡಿ ಹಾಗೂ ಎರಡು ಕಿ,ಮಿ ಕ್ರಮಿಸಿದರೆ ಮಂದಣಕಲ್ಲು ಜಲಪಾದ ಎದುರುಗೊಳ್ಳುತ್ತದೆ. ಅದ್ಬುತವಾದ ಸೌಂದರ್ಯದಿಂದ [...]

ಬೈಂದೂರು ಸೋಮೇಶ್ವರ ಕಡಲತೀರ

ಬೈಂದೂರು ರಾಷ್ಟ್ರೀಯ ಹೆದ್ದಾರಿಯಿಂದ 4 ಕಿ.ಮೀ ದೂರದಲ್ಲಿರುವ ಸೋಮೇಶ್ವರ ಕಡಲತೀರ ಪ್ರಮುಖ ಪ್ರವಾಸಿ ಹಾಗೂ ಧಾರ್ಮಿಕ ತಾಣವಾಗಿ ಗುರುತಿಸಿಕೊಂಡಿದ್ದು ಪಡುವರಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿದೆ. 2 ಕಿ.ಮೀ ಉದ್ದದ ಸೋಮೇಶ್ವರ ಕಡಲತೀರದ ನೋಟ ಮನಮೋಹಕವಾದುದು. [...]

ಭಂಡಾರ್‌ಕಾರ್ಸ್: ನಾಯಕತ್ವ ತರಬೇತಿ ಉದ್ಘಾಟನೆ

ಕುಂದಾಪುರ: ಪ್ರತಿಯೋರ್ವ ವ್ಯಕ್ತಿಗೂ ಕೆಲವು ಸಾಮರ್ಥ್ಯಗಳು ಹಾಗೂ ಕೆಲವು ನ್ಯೂನತೆಗಳಿರುತ್ತವೆ. ನಾವು ಅವುಗಳನ್ನು ಅರಿತು ನಮ್ಮ ಕರ್ತವ್ಯವನ್ನು ಸರಿಯಾಗಿ ನಿರ್ವಹಿಸಿದರೆ ನಾವು ಮಾಡುತ್ತಿರುವ ಕೆಲಸದಲ್ಲಿ ಜಯವನ್ನು ಸಾಧಿಸಲು ಸಾಧ್ಯ ಎಂದು ಭಂಡಾರ್‌ಕಾರ್ಸ್ [...]

ಮನಸ್ಸು ತೆರೆದ ಕನ್ನಡಿಯಾಗಲಿ :ನರೇ೦ದ್ರ ಎಸ್ ಗ೦ಗೊಳ್ಳಿ

ಕು೦ದಾಪುರ: ಮನಸ್ಸು ತೆರೆದ ಕನ್ನಡಿಯ೦ತಾಗಬೇಕು ಮತ್ತು ಪ್ರತಿಯೊಬ್ಬರೂ ಅದರಲ್ಲಿ ತಮ್ಮ ಪ್ರತಿಬಿ೦ಬವನ್ನು ಮೊದಲು ನೋಡಿಕೊಳ್ಳಬೇಕು. ಪೂರ್ವಗ್ರಹ ಪೀಡಿತ ಆಲೋಚನೆಗಳು ನಿರ್ಧಾರಗಳು ಇಡೀ ವ್ಯಕ್ತಿತ್ವವನ್ನೇ ಹಾಳುಮಾಡುತ್ತವೆ ಎ೦ದು ಗ೦ಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ [...]

ತಾಲೂಕಿನ ಚರ್ಚುಗಳಲ್ಲಿ ಪವಿತ್ರ ಮೊಂತಿ ಫೆಸ್ಟ್ ಆಚರಣೆ

ಕುಂದಾಪುರ: ತಾಲೂಕಿನ ಕ್ರೈಸ್ತ ಭಾಂದವರು ತಮ್ಮ ತಮ್ಮ ಚರ್ಚಿನಲ್ಲಿ ಕ್ರೈಸ್ತರ ಪವಿತ್ರ ಹಬ್ಬವಾದ ಮೊಂತಿಫೆಸ್ತ್ ( ಹೊಸ್ತು ) ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಿದರು. ತಾಲೂಕಿನ ಕುಂದಾಪುರ, ಬಸ್ರೂರು, ತಲ್ಲೂರು, ನಾಡ, ತ್ರಾಸಿ, [...]