ಮುಖ್ಯಮಂತ್ರಿ ಕಾರ್ಯಕ್ರಮಕ್ಕೆ ಶಿಕ್ಷಕರು, ಪೋಷಕರು ಭಾಗವಹಿಸಲು ಸೂಚಿಸಿದ್ದ ಬಿಇಓ ಅಮಾನತು

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ನ.9: ನವೆಂಬರ್ 7ರಂದು ಹೊಸಾಡು ಗ್ರಾಮದಲ್ಲಿ ನಡೆದ ಮಖ್ಯಮಂತ್ರಿಗಳ ಸರ್ಕಾರಿ ಕಾರ್ಯಕ್ರಮಕ್ಕೆ ಬೈಂದೂರು ವಲಯದ ಶಿಕ್ಷಕರು, ಪೋಷಕರು ಹಾಗೂ ಸಿಬ್ಬಂದಿಗಳು ಭಾಗವಹಿಸುವಂತೆ ಸೂಚಿಸಿದ್ದ ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ [...]

ಗಂಗೊಳ್ಳಿಯ ಸೇವಾ ಸಂಗಮ ನಿವೇದಿತಾ ಶಿಶು ಮಂದಿರದಲ್ಲಿ ಸಿಹಿತಿಂಡಿ ವಿತರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಅಂದಿನ ಕಷ್ಟಕಾಲದಲ್ಲಿ ಮದ್ರಾಸ್ ಟೀ ಸ್ಟಾಲ್ ಇಟ್ಟುಕೊಂಡು ಜೀವನ ನಡೆಸಿದ ಯು.ಶೇಷಗಿರಿ ಶ್ಯಾನುಭಾಗ್ ಅವರು ತಮ್ಮ ಮಕ್ಕಳಿಗೆ ಉತ್ತಮ ಸಂಸ್ಕಾರ ಶಿಕ್ಷಣ ನೀಡಿ, ಜೀವನದಲ್ಲಿ ಉನ್ನತ [...]

ಕುಂದಾಪುರದ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ವ್ಯಕ್ತಿತ್ವ ವಿಕಸನ ಕಾರ್ಯಾಗಾರ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಸುಣ್ಣಾರಿಯ ಎಕ್ಸಲೆಂಟ್ ಪಿ.ಯು ಕಾಲೇಜು ಮತ್ತು ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಹಾಗೂ ಪರೀಕ್ಷಾ ಸಿದ್ಧತೆಯ ಉಪನ್ಯಾಸ ಕಾರ್ಯಾಗಾರವು ಇತ್ತೀಚಿಗೆ ನಡೆಯಿತು. ಕಾರ್ಯಗಾರದಲ್ಲಿ [...]

ಕನ್ನಡ ಸಾಹಿತ್ಯ ಪರಿಷತ್ತು ಕುವೈತ್ ಘಟಕದ ಅಧ್ಯಕ್ಷರಾಗಿ ಸುರೇಶ್ ರಾವ್ ನೇರಂಬಳ್ಳಿ ನೇಮಕ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುವೈತ್: ಗಲ್ಫ್ ರಾಷ್ಟ್ರ ಕುವೈತ್ ನಲ್ಲಿ ಕಳೆದ 20 ವರ್ಷಗಳಿಂದ ಕರ್ನಾಟಕ ಮೂಲದ ಹಲವಾರು ಸಂಘ-ಸಂಸ್ಥೆಗಳಲ್ಲಿ ಆಡಳಿತ ಮಂಡಳಿ, ಕಾರ್ಯಕಾರಿ ಸಮಿತಿಗಳಲ್ಲಿ ಸೇವೆ ಸಲ್ಲಿಸಿರುವ ಹಾಗೂ ಪ್ರಸ್ತುತ [...]

ಕತಾರ್ ಕರ್ನಾಟಕ ಸಂಘದ ಆಶ್ರಯದಲ್ಲಿ 67ನೇ ಕನ್ನಡ ರಾಜ್ಯೋತ್ಸವ ಆಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕತಾರ್: ಕಳೆದ ಮೂರು ವರ್ಷಗಳಿಂದ ಕೋವಿಡ್ ಕಾರಣದಿಂದ ಆನ್ಲೈನ್‌ಗೆ ಸೀಮಿತವಾಗಿದ್ದ ಕಾರ್ಯಕ್ರಮಗಳು ಈ ವರ್ಷ ಎಲ್ಲರೂ ಜೊತೆಗೂಡಿ ಆಚರಿಸುತ್ತಿರುವುದಕ್ಕೆ ಸಂತಸವಾಗುತ್ತಿದೆ. ಕತಾರ್‌ನಲ್ಲಿ ಪ್ರಪಂಚದ ಅತಿ ಪ್ರತಿಷ್ಟಿತ ಪಂದ್ಯಾವಳಿ [...]

ಬೈಂದೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಅಂದುಕಾ ಎ. ಎಸ್ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಅಂದುಕಾ ಎ. ಎಸ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬೈಂದೂರಿನ ಸಂಘದ ಕಛೇರಿಯಲ್ಲಿ ಗುರುವಾರ ಜರುಗಿದ ವಾರ್ಷಿಕ ಸಭೆಯಲ್ಲಿ ನೂತನ [...]

ಕುಂದಾಪುರ: ಜನಸೇವಾ ಟ್ರಸ್ಟ್ ನೇತೃತ್ವದಲ್ಲಿ ಗಾಂಜಾ ವಿರುದ್ಧ ಜಾಗೃತಿ ನಡಿಗೆ – ವಾಕಥಾನ್

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ನ.9: ನಶೆ ಏರಿಸುವ ಗಾಂಜಾ ಮೊದಲಾದ ಪದಾರ್ಥಗಳು ಜೀವನ ನೆಮ್ಮದಿ ಕಿತ್ತು ತಿನ್ನುವುದಲ್ಲದೆ, ಸಮಾಜದ ಸ್ವಾಸ್ಥ್ಯ ಕೆಡಿಸಿ, ಕೌಂಟುಂಬಿಕ ಬದುಕು ನಾಶ ಮಾಡುತ್ತಿದೆ. ಯುವ ಸಮಾಜ ಜಾಗೃತಿ [...]

ನ.12ರಂದು ಕುಂದಾಪುರ ಶ್ರೀ ವೆಂಕಟರಮಣ ಪಿಯು ಕಾಲೇಜಿನಲ್ಲಿ ಬಿಸಿನೆಸ್ ಡೇ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ವಿದ್ಯಾರ್ಥಿಗಳಿಗಾಗಿ ಬಿಸಿನೆಸ್ ಡೇ ಕಾರ್ಯಕ್ರಮವನ್ನು ನ.12ರಂದು ಹಮ್ಮಿಕೊಳ್ಳಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ರಾಗಿಣಿ ಅವರು [...]

ಕೊಲ್ಲೂರು ದೇವಳಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು,ನ.07: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡಿ ಪೂಜೆ ಸಲ್ಲಿಸಿದರು. ಈ ಸಂದರ್ಭ ದೇವಳದ ವತಿಯಿಂದ ಅವರನ್ನು ಗೌರವಿಸಲಾಯಿತು. ಈ [...]

ಮೀನುಗಾರರು, ರೈತ ಕೂಲಿಕಾರರ ಮಕ್ಕಳಿಗೂ ವಿದ್ಯಾನಿಧಿ ಯೋಜನೆ ವಿಸ್ತರಣೆ: ಸಿಎಂ ಬಸವರಾಜ ಬೊಮ್ಮಾಯಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮುಖ್ಯಮಂತ್ರಿಯಾಗಿ ನಾಲ್ಕು ಗಂಟೆಯ ಒಳಗೆ ರೈತರ ಮಕ್ಕಳಿಗಾಗಿ ಆರಂಭಿಸಿದ್ದ ವಿದ್ಯಾನಿಧಿ ಯೋಜನೆಯನ್ನು ಈ ವರ್ಷದಿಂದ ಮೀನುಗಾರರು ಹಾಗೂ ರೈತ ಕೂಲಿಕಾರರ ಮಕ್ಕಳಿಗೂ ವಿಸ್ತರಿಸಲಾಗುವುದು. ಇದರಿಂದ ಕರಾವಳಿ [...]