ಮರವಂತೆ: ಕಡಲ್ಕೊರೆತ ಪ್ರದೇಶಕ್ಕೆ ಶ್ರೀನಿವಾಸ ಪೂಜಾರಿ ಭೇಟಿ

ಬೈಂದೂರು: ಮರವಂತೆ ಬಂದರು ಸಮೀಪದ ಕಡಲ್ಕೋರೆತ ಪ್ರದೇಶದಕ್ಕೆ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ ಸಚಿವ ಶ್ರೀನಿವಾಸ ಪೂಜಾರಿ ಭೇಟಿ ನೀಡಿ ವೀಕ್ಷಿಸಿದರು. ಬಳಿಕ ಮಾತನಾಡಿದ ಅವರು ಹಿಂದಿನ ಬಿಜೆಪಿ ಸರಕಾರದ [...]

ಮೃತ ಅಕ್ಷತಾ ಮನೆಗೆ ಮಾಜಿ ಸಚಿವ ವೀರಪ್ಪ ಮೊಯ್ಲಿ ಭೇಟಿ

ಬೈಂದೂರು: ಮಾಜಿ ಕೇಂದ್ರ ಸಚಿವ ಸಚಿವ ಡಾ| ವೀರಪ್ಪ ಮೊಯ್ಲಿ ಮೃತ ಕಾಲೇಜು ವಿದ್ಯಾರ್ಥಿನಿ ಅಕ್ಷತಾ ದೇವಾಡಿಗರ ಮನೆಗೆ ಭೇಟಿ ನೀಡಿ ಆಕೆಯ ಕುಟುಂಬಿಕರಿಗೆ ಸಾಂತ್ವಾನ ಹೇಳಿದರು. ಬಳಿಕ ಊರಿನ ಪ್ರಮುಖರೊಂದಿಗೆ [...]

ಬಿಜೆಪಿ ಮಹಿಳಾ ಮೋರ್ಚಾ ಉಪಾಧ್ಯಕ್ಷೆ, ಅಕ್ಷತಾ ಮನೆಗೆ ಭೇಟಿ

ಬೈಂದೂರು: ಅಕ್ಷತಾ ದೇವಾಡಿಗಳನ್ನು ಧಾರುಣವಾಗಿ ಹತ್ಯೆ ಮಾಡಿದ ಪಾಪಿಗಳಿಗೆ ಕಠಿಣ ಶಿಕ್ಷೆಯಾದಲ್ಲಿ ಮಾತ್ರ ತಮ್ಮ ಮಗಳ ಆತ್ಮಕ್ಕೆ ಶಾಂತಿ ದೊರಕಲಿದೆ ಎನ್ನುವ ವೇದನೆ ಆಕೆಯ ಹೆತ್ತವರಿಗೆ ಇದೆ ಎಂದು ರಾಜ್ಯ ಬಿಜೆಪಿ [...]

ಗ್ಯಾಸ್ ಟ್ಯಾಂಕರ್ ಪಲ್ಟಿ

ಬೈಂದೂರು: ಕಿರಿಮಂಜೇಶ್ವರ ಗ್ರಾಮದ ಮಸ್ಕಿಯ ಅರೆಹೊಳೆ ಕ್ರಾಸ್ ಬಳಿ ಶನಿವಾರ ರಾತ್ರಿ ಮಂಗಳೂರಿನಿಂದ ಹುಬ್ಬಳ್ಳಿಗೆ ಹೋಗುತ್ತಿದ್ದ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದ್ದು ಚಾಲಕ ಮತ್ತು ನಿರ್ವಾಹಕ ಅಪಾಯದಿಂದ ಪಾರಾಗಿದ್ದಾರೆ. ಎದುರಿನಿಂದ ಬರುತ್ತಿದ್ದ ವಾಹನಕ್ಕೆ [...]

ವಿದ್ಯಾರ್ಥಿನಿ ಅಕ್ಷತಾ ಕೊಲೆ ಆರೋಪಿ ಬಂಧನ

ಬೈಂದೂರು: ಇಲ್ಲಿನ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ. ವಿಧ್ಯಾರ್ಥಿನಿ, ಹೇನಬೇರು ಹೊಸಹಕ್ಲು ನಿವಾಸಿ ಬಾಬು ದೇವಾಡಿಗ ಮತ್ತು ರಾಧಾ ದಂಪತಿಗಳ ಪುತ್ರಿ ಅಕ್ಷತಾ ಸಾವಿನ ಪ್ರಕರಣವನ್ನು ಭೇದಿಸಲು ಉಡುಪಿ ಜಿಲ್ಲಾ [...]

ಅಕ್ಷತಾ ಕುಟುಂಬಕ್ಕೆ ನವೋದಯ ಟ್ರಸ್ಟ್‌ನಿಂದ 1ಲಕ್ಷ ರೂ. ಹಸ್ತಾಂತರ

ಬೈಂದೂರು: ಸಮೀಪದ ಹೇನ್‌ಬೇರು ಪರಿಸರದ ಆಶಾ ನವೋದಯ ಗುಂಪಿನ ಸದಸ್ಯೆ ರಾಧಾ ದೇವಾಡಿಗ ಅವರ ಮಗಳು ಬೈಂದೂರು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ಅಕ್ಷತಾ ದೇವಾಡಿಗ ಜೂನ್ 17ರಂದು ಕಾಲೇಜಿನಿಂದ ಮನೆಗೆ [...]

ಅಕ್ಷತಾ ಸಾವು: ಎರಡನೇ ದಿನವೂ ಮುಂದುವರಿದ ವಿದ್ಯಾರ್ಥಿಗಳ ಪ್ರತಿಭಟನೆ

    ಬೈಂದೂರು: ಅನುಮಾನಾಸ್ಪದವಾಗಿ ಸಾವಿಗೀಡಾದ ಬೈಂದೂರು ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಅಕ್ಷತಾ ದೇವಾಡಿಗ ಪ್ರಕರಣವನ್ನು ಶೀಘ್ರ ಬೇಧಿಸುವಂತೆ ಆಗ್ರಹಿಸಿ ಎರಡನೇ ದಿನವೂ ವಿದ್ಯಾರ್ಥಿಗಳು ಪ್ರತಿಭಟನೆ ಮುಂದುವರಿಸಿದರು. ಬೈಂದೂರಿನ [...]

ಅಕ್ಷತಾ ಮನೆಗೆ ಪ್ರಾಥಮಿಕ ಶಿಕ್ಷಣ ಸಚಿವ ಕಿಮ್ಮನೆ ಭೇಟಿ

ಬೈಂದೂರು: ರಾಜ್ಯದ ಪ್ರಾಥಮಿಕ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಅವರು ಮೃತ ಕಾಲೇಜು ವಿದ್ಯಾರ್ಥಿನಿ ಅಕ್ಷತಾ ದೇವಾಡಿಗರ ಮನೆಗೆ ಭೇಟಿ ನೀಡಿ ಆಕೆಯ ಕುಟುಂಬಿಕರಿಗೆ ಸಾಂತ್ವಾನ ಹೇಳಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ [...]

ವಿದ್ಯಾರ್ಥಿನಿ ಅಕ್ಷತಾ ದೇವಾಡಿಗ ಸಾವು: ಪ್ರತಿಭಟನೆ, ಚುರುಕುಗೊಂಡ ತನಿಕೆ

ಹೆಚ್ಚಿನ ಪೋಟೋಗಳಿಗೆ ಇಲ್ಲಿ ಕ್ಲಿಕ್ ಮಾಡಿ ಬೈಂದೂರು: ಇಲ್ಲಿನ ಹೆನ್ಬೇರು ಬಳಿ ನಿಗೂಡವಾಗಿ ಸಾವನ್ನಪ್ಪಿದ ಬೈಂದೂರು ಕಾಲೇಜು ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಅಕ್ಷತಾ ದೇವಾಡಿಗ(17) ಸಂಶಯಾಸ್ಪದ ಸಾವಿನ ಪ್ರಕರಣದ ತನಿಕೆ ಚುರುಗೊಂಡಿದ್ದು, [...]

ಬೈಂದೂರು ಕಾಲೇಜು ವಿದ್ಯಾರ್ಥಿನಿಯ ನಿಗೂಢ ಸಾವು. ಕೊಲೆ ಶಂಕೆ

ಬೈಂದೂರು-ಜೂ17: ಇಂದು ಸಂಜೆ ತರಗತಿ ಮುಗಿಸಿ ಕಾಲೇಜಿನಿಂದ ಮನೆಗೆ ತೆರಬೇಕಿದ್ದ ವಿದ್ಯಾರ್ಥಿನಿ ಮನೆಯ ಸಮೀಪದಲ್ಲಿದ್ದ ಅಕೇಶಿಯಾ ತೋಪಿನಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದು ಕೊಲೆ ಶಂಕೆ ವ್ಯಕ್ತವಾಗಿದೆ. ಬೈಂದೂರಿನ ಜ್ಯೂನಿಯರ್ ಕಾಲೇಜಿನ ವಿಜ್ಞಾನ ವಿಭಾಗದ ಪ್ರಥಮ [...]