ಟಿಪ್ಪರ್‌ ಢಿಕ್ಕಿ: ಬೈಕ್‌ ಸವಾರ ಸಾವು

ಕುಂದಾಪುರ: ನಗರದ ಶಾಸ್ತ್ರಿ ಸರ್ಕಲ್‌ ಬಳಿ ಬುಧವಾರ ಮಧ್ಯಾಹ್ನ ಬೈಕ್‌ ಹಾಗೂ ಟಿಪ್ಪರ್‌ ನಡುವೆ ನಡೆದ ಅಪಘಾತದಲ್ಲಿ ಬೈಕ್‌ ಸವಾರ ಕುಂದಾಪುರ ಶೆರೂನ್‌ ಹೋಟೇಲ್‌ನ ಹರ್ಷ ರೆಫ್ರೆಶ್‌ಮೆಂಟ್‌ನ ಮೆನೇಜರ್‌ ನರಸಿಂಹ ಐತಾಳ್‌ [...]

ಗೀತಾನಂದ ಫೌಂಡೇಶನ್‌: ನೋಟ್ಸ್‌ ಪುಸ್ತಕ ವಿತರಣೆ, ವಿದ್ಯಾರ್ಥಿ ವೇತನ ಮತ್ತು ಪ್ರತಿಭಾ ಪುರಸ್ಕಾರ

ಕೋಟ: ಮಣೂರು ಪಡುಕರೆಯ ಗೀತಾನಂದ ಫೌಂಡೇಶನ್‌ ವತಿಯಿಂದ ಸುಮಾರು 1,000 ವಿದ್ಯಾರ್ಥಿಗಳಿಗೆ ಉಚಿತ ನೋಟ್ಸ್‌ ಪುಸ್ತಕ ವಿತರಣೆ, 250 ಮಂದಿ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, 2014-15ನೇ ಸಾಲಿನಲ್ಲಿ ಎಸೆಸೆಲ್ಸಿಯಲ್ಲಿ ವಿಶಿಷ್ಟ [...]

ಶ್ವೇತಾ ಕರ್ಣಿಕ್ ಗೆ ಚಿನ್ನದ ಪದಕ

ಗಂಗೊಳ್ಳಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಶ್ವೇತಾ ಕರ್ಣಿಕ್ ಎಸ್. ರವರು ಎಂ.ಟೆಕ್. (ಡಿಜಿಟಲ್ ಕಮ್ಯೂನಿಕೇಶನ್ ಎಂಡ್ ನೆಟ್‌ವರ್ಕಿಂಗ್)ನಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಪಡೆದುಕೊಂಡಿದ್ದಾರೆ. ಇತ್ತೀಚಿಗೆ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ [...]

ಗಮನ ಸೆಳೆದ ಮರಳಿನ ಕಲಾಕೃತಿ

ಬೈಂದೂರು: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಕಲಾವಿದ ನರಸಿಂಹ ಆರ್. ಉಪ್ಪುಂದ ಇಲ್ಲಿನ ಸೋಮೇಶ್ವರ ಕಡಲ ಕಿನಾರೆಯಲ್ಲಿ ರಚಿಸಿದ ಮರಳಿನ ಕಲಾಕೃತಿ ನೋಡುಗರ ಗಮನ ಸೆಳೆಯಿತು.   [...]

ರೋಟರಿ ಕುಂದಾಪುರದ ಅಧ್ಯಕ್ಷರಾಗಿ ಪ್ರಕಾಶ್ಚಂದ್ರ ಶೆಟ್ಟಿ ಚಿತ್ತೂರು

ಕುಂದಾಪುರ: ಪ್ರತಿಷ್ಠಿತ ರೋಟರಿ ಕುಂದಾಪುರದ 2015-16ರ ಸಾಲಿನ ಅಧ್ಯಕ್ಷರಾಗಿ ಕೋಣಿಯ ಮಾತಾ ಮಾಂಟೆಸ್ಸೋರಿ ಶಾಲೆಯ ಆಡಳಿತ ನಿರ್ದೇಶಕ ಪ್ರಕಾಶ್ಚಂದ್ರ ಶೆಟ್ಟಿ ಚಿತ್ತೂರು ಆಯ್ಕೆಯಾಗಿದ್ದಾರೆ. ಪ್ರಸಕ್ತ ಸಾಲಿನ ಜೀವಾ ವಿಮಾ ನಿಗಮದ ಏಕೈಕ [...]

ಅಭಿವೃದ್ಧಿಯಲ್ಲಿ ಪರಿಸರ ಚಿಂತನೆ ಅಗತ್ಯ

ಕುಂದಾಪುರ: ಹೆಮ್ಮಾಡಿ ಜನತಾ ಪದವಿ ಪೂರ್ವ ಕಾಲೇಜಿನ ಇಕೋ ಕ್ಲಬ್ ಆಶ್ರಯದಲ್ಲಿ ಹಾಗೂ ಪ್ರಥಮ ದರ್ಜೆ ಗುತ್ತಿಗೆದಾರ ವಕ್ವಾಡಿ ಸತ್ಯನಾರಾಯಣ ಶೆಟ್ಟಿ ಇವರ ಪ್ರಾಯೋಜಕತ್ವದಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು. ಹಕ್ಲಾಡಿ [...]

ಜೂ.14: ಉಪ್ಪಿನಕುದ್ರುವಿನಲ್ಲಿ ಯಕ್ಷಗಾನ ವೈಭವ

ಕುಂದಾಪುರ:  ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ಆಶ್ರಯದಲ್ಲಿ ನಡೆಯುತ್ತಿರುವ ತಿಂಗಳ ಕಾರ್ಯಕ್ರಮದ ಅಂಗವಾಗಿ ಜೂನ್ 14ರಂದು ಸಂಜೆ 4:30ಕ್ಕೆ ಉಪ್ಪಿನಕುದ್ರುವಿನ ಅಕಾಡೆಮಿ ಸಭಾಂಗಣದಲ್ಲಿ ಯಕ್ಷಗಾನ ಗಾನ ವೈಭವ ನಡೆಯಲಿದೆ. ಈ ಸಂದರ್ಭದಲ್ಲಿ ತಲ್ಲೂರಿನ ಖ್ಯಾತ [...]

ಗ್ರಾಮ ಸರಕಾರಕ್ಕೆ ಆಯ್ಕೆಯಾದರು ಪ್ರತಿನಿಧಿಗಳು

ಕುಂದಾಪುರ: ಗ್ರಾಮ ಸರಕಾರವನ್ನು ಆಯ್ಕೆ ಮಾಡಲು ರಾಜ್ಯದಲ್ಲಿ ನಡೆದ ಎರಡು ಹಂತತದ ಚುನಾವಣೆಯ ಫಲಿತಾಂಶ ಇಂದು( ಜೂ.5) ಹೊರಬಿದ್ದಿದ್ದು, ಕುಂದಾಪುರ ತಾಲೂಕಿನ 62 ಗ್ರಾಮ ಪಂಚಾಯತಿಗಳ ಪೈಕಿ 58 ಪಂಚಾಯತಿಗಳ ಅಭ್ಯರ್ಥಿಗಳ [...]

ಪ್ರತಿ ವ್ಯಕ್ತಿಗೂ ಒಂದು ವ್ಯಕ್ತಿತ್ವವಿದೆ: ನರೇ೦ದ್ರ ಎಸ್ ಗ೦ಗೊಳ್ಳಿ

ಕು೦ದಾಪುರ: ಈ ಜಗತ್ತಿನಲ್ಲಿ ಯಾರೂ ಕೂಡ ಪರಿಪೂರ್ಣರಲ್ಲ.ಒಳ್ಳೆಯರಾಗಿರುವುದು ಎ೦ದರೆ ಒಳ್ಳೆಯ ಅ೦ಶಗಳನ್ನು ನಮ್ಮ ನಡೆನುಡಿಗಳಲ್ಲಿ ಹೆಚ್ಚು ಹೆಚ್ಚು ಹೊ೦ದಿರುವ೦ತಾದ್ದು. ಪ್ರಪ೦ಚ ಒಳ್ಳೆಯದಾಗಿ ಕಾಣಿಸಬೇಕಾದರೆ ಪ್ರತಿಯೊಬ್ಬರೂ ತಮ್ಮಲ್ಲಿ ಒಳ್ಳೆಯತನವನ್ನು ಅಳವಡಿಸಿಕೊಳ್ಳಬೇಕು. ನಮ್ಮಲ್ಲಿ ಇರುವುದರಲ್ಲಿ [...]

ಕುಂದಾಪುರ ರೋಟರಿ ಸದಸ್ಯರಿಂದ ರಕ್ತದಾನ

ಕುಂದಾಪುರ: ರೋಟರಿ ಕ್ಲಬ್ ಕುಂದಾಪುರದ ಪದಾಧಿಕಾರಿಗಳು ಮತ್ತು ಸದಸ್ಯರು ಇತ್ತೀಚೆಗೆ ಸರಕಾರಿ ಆಸ್ಪತ್ರೆಯ ಆವರಣದಲ್ಲಿ ನೂತನವಾಗಿ ಆರಂಭವಾಗಿರುವ ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ರಕ್ತನಿಧಿ ಘಟಕಕ್ಕೆ ಭೇಟಿಕೊಟ್ಟು ರಕ್ತದಾನವನ್ನು ಮಾಡಿ ಪರಿಸರದ ಜನರು [...]