ಬೆಂಗಳೂರು-ಕಣ್ಣೂರು-ಕಾರವಾರ ಎಕ್ಸ್‌ಪ್ರೆಸ್ ಪುನರಾರಂಭಿಸಿ: ಕೆ. ವೆಂಕಟೇಶ್ ಕಿಣಿ ಮನವಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪ್ರಸ್ತುತ ನಿಲುಗಡೆಗೊಳಿಸಿರುವ ಬೆಂಗಳೂರು-ಕಣ್ಣೂರು-ಕಾರವಾರ ಕಂಬೈನ್ಡ್ ಎಕ್ಸ್‌ಪ್ರೆಸ್ ರೈಲನ್ನು ಕೆಲವು ಹೊಂದಾಣಿಕೆ ಮಾಡಿಕೊಂಡು ಪುನರಾರಂಭಗೊಳಿಸಬೇಕು ಎಂದು ದಕ್ಷಿಣ ಪಶ್ಚಿಮ ರೈಲ್ವೆ ಬಳಕೆದಾರರ ಸಮಾಲೋಚನಾ ಸಮಿತಿಯ ಸದಸ್ಯ [...]

ದೇವಸ್ಥಾನಕ್ಕೆ ಸಾರ್ವಜನಿಕ ಪ್ರವೇಶ ಸದ್ಯಕ್ಕಿಲ್ಲ. ಕೊರೋನಾ ಸಂತ್ರಸ್ತರಿಗೆ 7.5 ಲಕ್ಷ ಊಟ ವಿತರಣೆ: ಸಚಿವ ಕೋಟ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ದೇವಸ್ಥಾನಗಳನ್ನು ಶೀಘ್ರ ತೆರೆಯಬೇಕು ಎಂಬ ಯೋಚನೆ ಇದ್ದರೂ ‘ಎ’ ದರ್ಜೆಯ ದೇವಸ್ಥಾನಗಳಿಗೆ ಸಾರ್ವಜನಿಕ ಪ್ರವೇಶಕ್ಕೆ ಅವಕಾಶ ನೀಡುವುದರಿಂದ ಸಾಮಾಜಿಕ ಅಂತರದ ತೊಂದರೆ ಎದುರಾಗುವುದರಿಂದ, ಪರಿಸ್ಥಿತಿ [...]

ಉಡುಪಿ ಜಿಲ್ಲೆಯಾದ್ಯಂತ ತಂಬಾಕು ಉತ್ಪನ್ನಗಳ ಮಾರಾಟ, ಬಳಕೆ ನಿಷೇಧ. ಉಲ್ಲಂಘಿಸಿದಲ್ಲಿ ಕ್ರಮ: ಜಿಲ್ಲಾಧಿಕಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೋವಿಡ್-19 ರೋಗವು ವಿಶ್ವದೆಲ್ಲೆಡೆ ವ್ಯಾಪಕವಾಗಿ ಹರಡುತ್ತಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಹಾಗೂ ಪಾನ್ ಮಸಾಲ, ಜರ್ದಾ, ಖೈನಿ, ಇತ್ಯಾದಿ ಬಳಕೆ ಮಾಡಿ ಸಾರ್ವಜನಿಕ ಸ್ಥಳಗಳಲ್ಲಿ [...]

ಮೇ 15ರಿಂದ ಕುಂದಾಪುರ ಕಶ್ವಿ ಚೆಸ್ ಸ್ಕೂಲ್‌ನಿಂದ ಉಚಿತ ಆನ್‌ಲೈನ್ ಚೆಸ್ ಪಂದ್ಯಾಟ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಕಶ್ವಿ ಚೆಸ್ ಸ್ಕೂಲ್ ಲಾಕ್‌ಡೌನ್ ಸಮಯದಲ್ಲಿ ವಿನೂತನ ಪ್ರಯೋಗವಾಗಿ ಚೆಸ್ ವಿಧ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ಚೆಸ್ ಪಂದ್ಯಾಟವನ್ನು ಮೇ 15ರಿಂದ ಆಯೋಜಿಸಿದೆ. ಈಗಾಗಲೇ [...]

ಕೊರೋನಾ ಹರಡುವಿಕೆ ನಿಯಂತ್ರಿಸುವಲ್ಲಿ ಜಿಲ್ಲಾಡಳಿತದ ಕಾರ್ಯ ಶ್ಲಾಘನಾರ್ಹ: ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೊರೋನಾ ಹರಡುವಿಕೆ ನಿಯಂತ್ರಿಸುವಲ್ಲಿ ಜಿಲ್ಲಾಡಳಿತ, ಆರೋಗ್ಯ & ಪೊಲೀಸ್ ಇಲಾಖೆಯ ಕಾರ್ಯ ಶ್ಲಾಘನಾರ್ಹ. ಅವರ ಪರಿಶ್ರಮದಿಂದಾಗಿ ಉಡುಪಿ ಜಿಲ್ಲೆ ಕೊರೋನಾ ನಿಯಂತ್ರಣದಲ್ಲಿದ್ದು, ಇದು ಹಾಗೇಯೇ [...]

ಕುಂದಾಪುರ: ಹೊರ ರಾಜ್ಯ, ದೇಶದಿಂದ ಬರುವವರಿಗೆ ಕ್ವಾರಂಟೈನ್ ಮಾಡಲು ಸೂಕ್ತ ವ್ಯವಸ್ಥೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹೊರ ದೇಶ ಹಾಗೂ ರಾಜ್ಯಗಳಿಂದ ಬರುತ್ತಿರುವ ಜನರಿಗೆ ಕ್ವಾರಂಟೈನ್ ಒಳಪಡಿಸಲು ಮತ್ತು ಅವರಿಗೆ ಅಗತ್ಯವಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ನೆರವು ನೀಡುವುದಾಗಿ ಕುಂದಾಪುರ [...]

ಭಟ್ಕಳದಲ್ಲಿ ಹೆಚ್ಚಿದ ಕೋರೋನಾ ಸೋಂಕು: ಜಿಲ್ಲೆಯ ಶಿರೂರು ಗಡಿಯಲ್ಲಿ ಕಟ್ಟೆಚ್ಚರ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಗಡಿ ಭಾಗವಾದ ಶಿರೂರು ಚೆಕ್‌ಪೋಸ್ಟ್ ವ್ಯಾಪ್ತಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, [...]

ಹೊರ ದೇಶ ಮತ್ತು ರಾಜ್ಯದಿಂದ ಬರುವವರ ಕ್ವಾರಂಟೈನ್‌ಗೆ ಸಕಲ ವ್ಯವಸ್ಥೆ: ಜಿಲ್ಲಾಧಿಕಾರಿ ಜಿ. ಜಗದೀಶ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಗೆ ವಿದೇಶಗಳಿಂದ ಮತ್ತು ಹೊರಾಜ್ಯದಿಂದ ಬರುವವರ ಕ್ವಾರಂಟೈನ್ ಗೆ ಎಲ್ಲಾ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು, ಕ್ವಾರಂಟೈನ್ ಗಾಗಿ ಜಿಲ್ಲೆಯ ಖಾಸಗಿ ಶಾಲಾ ಮತ್ತು ಕಾಲೇಜುಗಳ [...]

ಮುಂಬೈಯಿಗರು ಉಡುಪಿ ಜಿಲ್ಲೆಗೆ ಆಗಮಿಸಲು ಅನುಮತಿ. ಸೇವಾಸಿಂಧು ಪಾಸ್, ಕ್ವಾರಂಟೈನ್ ಕಡ್ಡಾಯ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಮುಂಬಯಿಯಲ್ಲಿ ನೆಲೆಸಿರುವ ಕರಾವಳಿಗರು ತಮ್ಮ ಊರಿಗೆ ಮರಳಲು ಉಡುಪಿ ಜಿಲ್ಲಾಡಳಿತ ಷರತ್ತುಬದ್ಧ ಅನುಮತಿ ನೀಡಿದ್ದು, ಸೇವಾಸಿಂಧುವಿನ ಮೂಲಕ ಅರ್ಜಿ ಸಲ್ಲಿಸಿ, ಪಾಸ್ ಪಡೆದು ಊರಿನಲ್ಲಿ [...]

ಬೆಳಗಾವಿಯಿಂದ ಬೈಂದೂರಿಗೆ ಬಂದ ವ್ಯಕ್ತಿಯ ಕೋರೋನಾ ಟೆಸ್ಟ್ 2ನೇ ವರದಿಯೂ ನೆಗೆಟಿವ್

ಕುಂದಾಪ್ರ ಡಾಟ್ ಕಾಂ ವರದಿ. ಬೈಂದೂರು, ಮೇ.7: ವಾರದ ಹಿಂದೆ ಬೈಂದೂರು ಭಾಗದ ನಾಗರಿಕರಲ್ಲಿ ಭಾರಿ ಆತಂಕ ಸೃಷ್ಟಿಸಿದ್ದ ‘ಕೋರೋನಾ ಪಾಸಿಟಿವ್’ ಎಂಬ ಸುಳ್ಳುಸುದ್ದಿ ಪ್ರಕರಣಕ್ಕೆ ತಾರ್ಕಿಕ ಅಂತ್ಯ ದೊರೆತಿದೆ. ಮೇ.1ರ [...]