ಸೀನಿಯರ್ ಪವರ್ ಲಿಫ್ಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಸೌಮ್ಯಗೆ ಬೆಳ್ಳಿ ಪದಕ

Click Here

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಇತ್ತೀಚಿಗೆ ಹೊಸಪೇಟೆಯಲ್ಲಿ ನಡೆದ ಕರ್ನಾಟಕ ಸ್ಟೇಟ್ ಸೀನಿಯರ್ ಪವರ್ಲಿಫ್ಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ತಗ್ಗರ್ಸೆಯ ಯುವತಿ ಸೌಮ್ಯ ಬಿ. ದ್ವಿತೀಯ ಸ್ಥಾನವನ್ನು ಪಡೆದು ಬೆಳ್ಳಿ ಪದಕ ಗೆದ್ದುಕೊಂಡಿದ್ದಾಳೆ.

Click Here

Call us

Call us

Visit Now

ಈ ಮೊದಲು ದಾವಣಗೆರೆಯಲ್ಲಿ ನಡೆದ ‘ಕರ್ನಾಟಕ ರಾಜ್ಯ ಬೆಂಚ್ ಪ್ರೆಸ್ ಪವರ್ ಲಿಫ್ಟಿಂಗ್ ಚಾಂಪಿಯನ್‌ಶಿಪ್‌ 2022’ ರ ಜೂನಿಯರ್ ವಿಭಾಗದಲ್ಲಿ ಬೆಳ್ಳಿ ಪದಕ, ಮೈಸೂರಿನಲ್ಲಿ ನಡೆದಿದ್ದ ಕರ್ನಾಟಕ ರಾಜ್ಯ ಜ್ಯೂನಿಯರ್, ಸಬ್ ಜ್ಯೂನಿಯರ್ ಹಾಗೂ ಮಾಸ್ಟರ್ ಪವರ್ ಲಿಫ್ಟಿಂಗ್ ಚಾಂಪಿಯನ್‌ಶಿಪ್‌ – 22ರ ಜ್ಯೂನಿಯರ್ ವಿಭಾಗದಲ್ಲಿ ಕಂಚಿನ ಪದಕದೊಂದಿಗೆ ತೃತೀಯ ಸ್ಥಾನ ಪಡೆದುಕೊಂಡಿದ್ದರು.

Click here

Click Here

Call us

Call us

ಈಕೆ ಬೈಂದೂರು ತಗ್ಗರ್ಸೆಯ ಬಾಬು ಪೂಜಾರಿ ಹಾಗೂ ಮೋಹಿನಿ ದಂಪತಿಗಳ ಪುತ್ರಿಯಾಗಿದ್ದು, ಬ್ರಹ್ಮಾವರ ವೀರಮಾರುತಿ ಜಿಮ್’ನಲ್ಲಿ ತರಬೇತಿ ಪಡೆದಿದ್ದಾರೆ.

Leave a Reply

Your email address will not be published. Required fields are marked *

3 × 4 =