ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ರಾಗಿಣಿ ನೇಮಕ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ರಾಗಿಣಿ ಅವರು ನೇಮಕಗೊಂಡಿದ್ದಾರೆ.

Call us

Call us

Visit Now

ರಾಗಿಣಿ ಅವರು ಜೀವಶಾಸ್ತ್ರ ವಿಭಾಗದಲ್ಲಿ 17 ವರ್ಷಗಳ ಅನುಭವವನ್ನು ಹೊಂದಿದ್ದು, ಸಿಇಟಿ/ನೀಟ್ ತರಬೇತುದಾರರಾಗಿ ಕರ್ತವ್ಯ ನಿರ್ವಹಿಸಿರುತ್ತಾರೆ.

Click here

Call us

Call us

ಕುಂದಾಪುರ ಶ್ರೀ ವೆಂಕಟರಮಣ ದೇವ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್‌ನ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ, ಅವರ ಸಮ್ಮುಖದಲ್ಲಿ ಪ್ರಭಾರ ಪ್ರಾಂಶುಪಾಲರಾದ ಮಮತಾ ರೈ ಇವರಿಂದ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭ ಸಂಸ್ಥೆಯ ಬೋಧಕ ಹಾಗೂ ಬೋಧಕೇತರ ವೃಂದದವರು ಶುಭ ಹಾರೈಸಿದರು.

Leave a Reply

Your email address will not be published. Required fields are marked *

five − four =