ಕೊಲ್ಲೂರು ದೇವಳಕ್ಕೆ ರಾಜಸ್ಥಾನ ಸಿಎಂ ವಸುಂಧರ ರಾಜೇ ಭೇಟಿ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು: ಐತಿಹಾಸಿಕ ಶ್ರೀ ಕೊಲ್ಲೂರು ಮೂಕಾಂಬಿಕಾ ದೇವಳಕ್ಕೆ ರಾಜಸ್ಥಾನದ ಮುಖ್ಯಮಂತ್ರಿ ವಸುಂಧರ ರಾಜೇ ಅವರು ಕೊಲ್ಲೂರು ಭೇಟಿ ನೀಡಿ, ದೇವಿಯ ದರಶನ ಪಡೆದರು. ಬೆಳಿಗ್ಗೆ ದೇವಸ್ಥಾನಕ್ಕೆ ಆಗಮಿಸಿದ ಅವರು ಶ್ರೀ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.

Call us

Call us

ಬಳಿಕ ದೇವಸ್ಥಾನ ಆಡಳಿತ ಮಂಡಳಿಯಿಂದ ಅವರನ್ನು ಗೌರವಿಸಲಾಯಿತು. ಈ ಸಂದರ್ಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್‌ಕುಮಾರ್ ಶೆಟ್ಟಿ ಉಪ್ಪುಂದ, ಸದಸ್ಯರಾದ ರಮೇಶ್ ಗಾಣಿಗ ಕೊಲ್ಲೂರು, ವಡಂಬಳ್ಳಿ ಜಯರಾಮ ಶೆಟ್ಟಿ, ನರಸಿಂಹ ಹಳಗೇರಿ, ದೇವಳದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಕೃಷ್ಣಮೂರ್ತಿ ಸೇರಿದಂತೆ ಇತರರು ಜೊತೆಗಿದ್ದರು.

Call us

Call us

Leave a Reply

Your email address will not be published. Required fields are marked *

sixteen + 8 =