ಎಸ್. ರಾಜು ಪೂಜಾರಿ ಅವರಿಗೆ ಶ್ರೇಷ್ಠ ಸಹಕಾರಿ ಪ್ರಶಸ್ತಿ ಪ್ರದಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನೀಡುತ್ತಿರುವ ಶ್ರೇಷ್ಠ ಸಹಕಾರಿ ರಾಜ್ಯ ಪ್ರಶಸ್ತಿಗೆ ಸಹಕಾರಿ ಧುರೀಣ, ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್‌ನ ಅಧ್ಯಕ್ಷ ಎಸ್. ರಾಜು ಪೂಜಾರಿ ಅವರು ಭಾಜನರಾಗಿದ್ದು ಅವರು ಬುಧವಾರ ಮೈಸೂರು ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ ಸಂಯುಕ್ತ ಸಹಕಾರಿ ನೇತೃತ್ವದಲ್ಲಿ ನಡೆದ ೬೬ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಿದರು.

ಈ ಸಂದರ್ಭ ಸಂಯುಕ್ತ ಸಹಕಾರಿ ಅಧ್ಯಕ್ಷರು, ನಿರ್ದೇಶಕರು, ವಿವಿಧ ಸಹಕಾರಿಗಳ ಪ್ರಮುಖರು ಉಪಸ್ಥಿತರಿದ್ದರು.

ಇದನ್ನೂ ಓದಿ:
► ಎಸ್. ರಾಜು ಪೂಜಾರಿ ಅವರಿಗೆ ಶ್ರೇಷ್ಠ ಸಹಕಾರಿ ರಾಜ್ಯ ಪ್ರಶಸ್ತಿ – https://kundapraa.com/?p=33723 .

Leave a Reply

Your email address will not be published. Required fields are marked *

18 + 15 =