ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ : ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿನಿ ಸಂಜನಾ ಉಡುಪ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 620 ಅಂಕ ಪಡೆದ ವಿಶಿಷ್ಟ ಶ್ರೇಣಿಯಲ್ಲಿ ಉತ್ತಿರ್ಣಳಾಗಿದ್ದಾಳೆ.
ಈಕೆ ಕೋಟ ವಿವೇಕ ಕಾಲೇಜು ಪ್ರಾಂಶುಪಾಲರಾದ ಜಗದೀಶ್ ನಾವಡ ಹಾಗೂ ಸುವರ್ಣ ದಂಪತಿಗಳ ಪುತ್ರಿಯಾಗಿದ್ದು ಪಿಯುಸಿಯಲ್ಲಿ ಸೈನ್ಸ್ ವ್ಯಾಸಂಗ ಮಾಡಿ ಮುಂದೆ ವೈದ್ಯಕೀಯ ಪದವಿ ಪಡೆಯುವ ಹಂಬಲದಲ್ಲಿದ್ದಾಳೆ.