ಕುಂದಾಪುರ: ಬಿಗ್‌ಬಾಸ್ ಮೆನ್ಸ್ ಎಕ್ಸ್‌ಕ್ಲ್ಯೂಸಿವ್ ಫ್ಯಾಶನ್ ವೇರ್ ಶುಭಾರಂಭ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಸಂಗಮ್ ಬಳಿ ನೂತನ ಬಿಗ್‌ಬಾಸ್ ಮೆನ್ಸ್ ಎಕ್ಸ್‌ಕ್ಲ್ಯೂಸಿವ್ ಫ್ಯಾಶನ್ ವೇರ್ ಮಳಿಗೆಯನ್ನು ಬಿಗ್‌ಬಾಸ್ ಸೀಸನ್ – 7ನ ವೀಜೇತ, ನಟ ಶೈನ್ ಶೆಟ್ಟಿ ಉದ್ಘಾಟಿಸಿದರು.

Call us

ಈ ಸಂದರ್ಭ ಪುರಸಭಾ ಸದಸ್ಯರಾದ ಅಬು ಬಾಯಿ, ಉದ್ಯಮಿಗಳಾದ ಕಾಳವಾರ ಉದಯ ಕುಮಾರ್ ಶೆಟ್ಟಿ, ಕೆ. ನಾಗರಾಜ, ರೋಹಿದಾಸ್ ನಾಯಕ್ ಮೋಹಂ ಸಾಹೇಬ್, ಪಾಲ್ಲಿ ಹುಸ್ಮಾನ್, ವಿಜಯ್ ಕುಂದರ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಯಕೂಬ್ ಖಾದರ್ ಗುಲ್ವಾಡಿ ನಿರೂಪಿಸಿದರು

Leave a Reply

Your email address will not be published. Required fields are marked *

18 − 2 =