ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯ ಬೈಂದೂರು ಪಟ್ಟಣ ಪಂಚಾಯತ್‌ಗೆ ಹೊಸ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾಯಿತ ಕೌನ್ಸಿಲ್ ಅಸ್ತಿತ್ವಕ್ಕೆ ಬರುವವರೆಗೆ ಕರ್ನಾಟಕ ಪೌರಸಭೆಗಳ ಅಧಿನಿಯಮ 1964 ರ ಸೆಕ್ಷನ್ 315 ರನ್ವಯ ಆಡಳಿತಾತ್ಮಕ ಹಿತದೃಷ್ಟಿಯಿಂದ ಮುಂದಿನ ಆದೇಶದವರೆಗೆ ಬೈಂದೂರು ಪಟ್ಟಣ ಪಂಚಾಯತ್ಗೆ ಆಡಳಿತಾಧಿಕಾರಿಯನ್ನಾಗಿ ಬೈಂದೂರು ತಹಶೀಲ್ದಾರ್ ಶೋಭಾಲಕ್ಷ್ಮೀ ಎಚ್. ಎಸ್. ಅವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿರುತ್ತಾರೆ.
ಬೈಂದೂರು ಪಟ್ಟಣ ಪಂ.ಗೆ ಆಡಳಿತಾಧಿಕಾರಿಯಾಗಿ ತಹಶೀಲ್ದಾರ್ ಶೋಭಾಲಕ್ಷ್ಮೀ ಎಚ್. ಎಸ್. ನೇಮಕ
