ಕುಂದಾಪುರ: ಕೋಟೇಶ್ವರ ಶ್ರೀ ಪಟ್ಟಾಭಿ ರಾಮಚಂದ್ರ ದೇವಸ್ಥಾನದಲ್ಲಿ ನಡೆಯುತ್ತಿರುವ ಮನ್ಮಥ ನಾಮ ಸಂವತ್ಸರದ ಚಾತುರ್ಮಾಸದ ವಿಶೇಷ ಕಾರ್ಯಕ್ರಮವಾಗಿ ಆಶ್ವೀಜ ಪೂರ್ಣಿಮ ಭಜನಾ ಏಕಾಹವನ್ನು ಕಾಶೀ ಮಠ ಸಂಸ್ಥಾನದ ಆರಾಧ್ಯ ದೇವರಾದ ಶ್ರೀ ವ್ಯಾಸ ರಘುಪತಿಯ ಸನ್ನಿದಾನದಲ್ಲಿ ಶ್ರೀಶ್ರೀ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ದೀಪ ಪ್ರಜ್ವಲಿಸಿ ಚಾಲನೆ ನೀಡಿದರು.