ಕಾರ್ಮಿಕ ವೇದಿಕೆ ರಾಜ್ಯೋತ್ಸವ ಪ್ರಶಸ್ತಿಗೆ ಶ್ರೀಪತಿ ಹೆಗ್ಡೆ ಹಕ್ಲಾಡಿ ಆಯ್ಕೆ

Call us

Call us

Click here

Click Here

Call us

Call us

Visit Now

ಕುಂದಾಪುರ: ಕರ್ನಾಟಕ ಕಾರ್ಮಿಕರ ವೇದಿಕೆ ನೀಡುವ ರಾಜ್ಯಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ ವಿಜಯವಾಣಿ ಉಡುಪಿ ಜಿಲ್ಲಾ ಹಿರಿಯ ವರದಿಗಾರ ಆರ್.ಶ್ರೀಪತಿ ಹೆಗಡೆ ಹಕ್ಲಾಡಿ ಆಯ್ಕೆ ಆಗಿದ್ದಾರೆ. ನ.29 ರಂದು ಉಡುಪಿ ಎಂಜಿಎಂ ಕಾಲೇಜ್ ಆಟದ ಮೈದಾನದಲ್ಲಿ ದಿನವಿಡೀ ನಡೆಯುವ ರಾಜ್ಯ ಸಮಾವೇಶ ಕಾರ‍್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಕರ್ನಾಟಕ ಕಾರ್ಮಿಕ ವೇದಿಕೆ ಅಧ್ಯಕ್ಷ ಕೆ.ರವಿ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಕುಂದಾಪ್ರ ಡಾಟ್ ಕಾಂ ಸುದ್ದಿ)

Call us

Call us

ನೇರ, ದಿಟ್ಟ ವರದಿಗಾರಿಕೆಯ ಮೂಲಕ ಪತ್ರಿಕಾರಂಗದಲ್ಲಿ ತನ್ನದೇ ಆದ ಛಾಪು ಮೂಡಿಸಿದ ಹಿರಿಯ ಪತ್ರಕರ್ತ ಹಕ್ಲಾಡಿಯವರಿಗೆ ಕರ್ನಾಟಕ ರಾಜ್ಯ ಕಲಾವಿದರ ಕಲ್ಯಾಣ ವೇದಿಕೆಯು ಕೊಡಮಾಡುವ ಆರನೇ ವರ್ಷದ `ಕಡಲ ತೀರದ ಭಾರ್ಗವ ಡಾ.ಕೆ.ಶಿವರಾಮ ಕಾರಂತ ಸದ್ಭಾವನಾ ರಾಜ್ಯ ಪ್ರಶಸ್ತಿ’, ಮಾನವ ಹಕ್ಕು ಮಂಡಳಿ- ಬೆಂಗಳೂರು ಸಂಸ್ಥೆಯು ಕೊಡಮಾಡುವ ರಾಜ್ಯ ಮಟ್ಟದ ‘ಟಿಪ್ಪು ಸುಲ್ತಾನ್ ಸದ್ಭಾವನಾ ಪ್ರಶಸ್ತಿ’, ಬಿಜಾಪುರದ ಶ್ರೀ ಬಸವೇಶ್ವರ ಕರ್ಮವೀರ ಕಲಾ ಸಾಹಿತ್ಯ ಸಾಂಸ್ಕೃತಿಕ ವೇದಿಕೆಯು ಕೋಡಮಾಡುವ ‘ಬಸವ ಜ್ಯೋತಿ ರಾಜ್ಯ ಪ್ರಶಸ್ತಿ’ ಸೇರಿದಂತೆ ಹಲವಾರು ಪ್ರಶಸ್ತಿ, ಪುರಸ್ಕಾರಗಳು ದೊರೆತಿವೆ.

Leave a Reply

Your email address will not be published. Required fields are marked *

seven − 1 =