ಸಿದ್ಧಾಪುರ ಜಿ.ಪಂ ಉಪ ಚುನಾವಣೆ: ಬಿಜೆಪಿಯ ರೋಹಿತ್ ಕುಮಾರ್ ಶೆಟ್ಟಿಗೆ ಒಲಿದ ಗೆಲುವು

Click Here

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಸಿದ್ಧಾಪುರ ಜಿಲ್ಲಾ ಪಂಚಾಯತ್ ಕ್ಷೇತ್ರದಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ರೋಹಿತ್ ಕುಮಾರ್ ಶೆಟ್ಟಿ ಅವರು ತಮ್ಮ ಸಮೀಪದ ಪ್ರತಿಸ್ವರ್ಧಿ ಕಾಂಗ್ರೆಸ್ ಪಕ್ಷದ ಪ್ರಸನ್ನ ಕುಮಾರ್ ಶೆಟ್ಟಿ ಅವರನ್ನು 3360 ಮತಗಳ ಅಂತರದಿಂದ ಸೋಲಿಸಿ ಗೆಲುವಿನ ನಗೆ ಬೀರಿದ್ದಾರೆ.

Click Here

Call us

Call us

Visit Now

ಸಿದ್ಧಾಪುರ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ತಾರನಾಥ ಶೆಟ್ಟಿ ಅವರ ನಿಧನದಿಂದ ತೆರವಾಗಿದ್ದ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿಯ ರೋಹಿತ್ ಶೆಟ್ಟಿ 11,926 ಮತಗಳನ್ನು ಪಡೆದಿದ್ದರೇ, ಕಾಂಗ್ರೆಸ್ ಪಕ್ಷದ ಪ್ರಸನ್ನಕುಮಾರ್ ಶೆಟ್ಟಿ 8566 ಮತಗಳು ಹಾಗೂ ಜೆಡಿಎಸ್ ಪಕ್ಷದ ಅರುಣ ಶೆಟ್ಟಿ 276 ಮತಗಳನ್ನು ಪಡೆದಿದ್ದರು. ಚಲಾವಣೆಯಾದ 21,048 ಮತಗಳ ಪೈಕಿ 280 ನೋಟಾ ಮತಗಳು ಬಿದ್ದಿದ್ದವು.

Click here

Click Here

Call us

Call us

Leave a Reply

Your email address will not be published. Required fields are marked *

four × 3 =