ಮಾಜಿ ಶಾಸಕ ಗೋಪಾಲ ಪೂಜಾರಿ ನಿವಾಸಕ್ಕೆ ಅವಧೂತ ಶ್ರೀ ವಿನಯ ಗುರೂಜಿ ಭೇಟಿ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಅವರ ನಿವಾಸಕ್ಕೆ ಅವಧೂತ ಶ್ರೀ ವಿನಯ ಗುರೂಜಿ ಭೇಟಿ ನೀಡಿ ಆಶೀರ್ವದಿಸಿದರು.

Call us

Call us

Visit Now

ಈ ಸಂದರ್ಭ ಕೆ. ಗೋಪಾಲ ಪೂಜಾರಿ ಹಾಗೂ ಪತ್ನಿ ಮಮತಾ ಜಿ. ಪೂಜಾರಿ ಅವರು ಗುರೂಜಿ ಅವರ ಪಾದ ಪೂಜೆ ನೆರವೇರಿಸಿದರು. ಈ ವೇಳೆ ಅವರು ಸಮೀಪದ ಭದ್ರಮಹಾಕಾಳಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಬಳಿಕ ನಿವಾಸದಲ್ಲಿ ನೆರೆದಿದ್ದವರನ್ನು ಆಶೀರ್ವದಿಸಿದರು. ಈ ಸಂದರ್ಭ ಕೆ. ಗೋಪಾಲ ಪೂಜಾರಿ ಅವರ ಕುಟುಂಬಿಕರು ಹಾಗೂ ಹಿತೈಶಿಗಳು ಉಪಸ್ಥಿತರಿದ್ದರು.

Click here

Call us

Call us

Leave a Reply

Your email address will not be published. Required fields are marked *

5 × 5 =