ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ- ಆಪರೇಟಿವ್‌ನಿಂದ ಪೊಲೀಸರಿಗೆ ಮಾಸ್ಕ್, ಸ್ಯಾನಿಟೈಸರ್ ಕೊಡುಗೆ

Call us

Call us

Click here

Click Here

Call us

Call us

Visit Now

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ- ಆಪರೇಟಿವ್‌ನಿಂದ ಬೈಂದೂರು ವೃತ್ತ ಪೊಲೀಸರಿಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್‌ನ್ನು ಮಂಗಳವಾರ ವಿತರಿಸಲಾಯಿತು.

Call us

Call us

ಶ್ರೀ ರಾಮ ಸೌಹಾರ್ದ ಕೋ- ಆಪರೇಟಿವ್‌ನ ಅಧ್ಯಕ್ಷ ಎಸ್. ರಾಜು ಪೂಜಾರಿ ಬೈಂದೂರು ವೃತ್ತ ನೀರಿಕ್ಷಕ ಸಂತೋಷ್ ಎ. ಕಾಯ್ಕಿಣಿ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭ ಉಪಾಧ್ಯಕ್ಷ ವಿನಾಯಕ ರಾವ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಿಟ್ಟಣ್ಣ ರೈ, ಎಸ್‌ಸಿಡಿಸಿಸಿ ಬ್ಯಾಂಕ್ ಮೇಲ್ವಿಚಾರಕ ಶಿವರಾಮ ಪೂಜಾರಿ, ಸಂತೋಷ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

twelve − 5 =