ಎಸ್‌ಎಸ್‌ಎಲ್‌ಸಿ ಪರೀಕ್ಷೆ: ನಾಗೂರು ಸಂದೀಪನ್ ಶಾಲೆಯ ಅಕ್ಷತಾ ನಾಯ್ಕ್ ರಾಜ್ಯಕ್ಕೆ ಟಾಪರ್

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
2021-22ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ತಾಲೂಕಿನ ನಾಗೂರು ಸಂದೀಪನ್ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿನಿ ಅಕ್ಷತಾ ನಾಯ್ಕ್ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿದ್ದಾರೆ.

Call us

Call us

ಈಕೆ 625ರಲ್ಲಿ 625 ಅಂಕ ಪಡೆಯುವ ಮೂಲಕ ಈ ಸಾಧನೆ ಮಾಡಿದ್ದಾರೆ. ಈಕೆ ಶಿಕ್ಷಕ ದಂಪತಿ ನಾಗೇಶ್ ನಾಯ್ಕ್ ಹಾಗೂ ಶಾಲಿನಿ ಇವರ ಪುತ್ರಿ

ಪರೀಕ್ಷೆಯ ಮೊದಲ ಎರಡು ತಿಂಗಳಿಂದ ತಯಾರಿ ನಡೆಸಿ ಅಭ್ಯಾಸ ಆರಂಭಿಸಿದ್ದರಿಂದ ಉತ್ತರ ಪತ್ರಿಕೆ ಬರೆಯುವಾಗ ಯಾವುದೇ ರೀತಿಯ ಮಾನಸಿಕ ಒತ್ತಡವಾಗಲೀ, ಭಯವಾಗಲೀ ಆಗಲಿಲ್ಲಾ. ಎಲ್ಲಾ ಪಠ್ಯಗಳನ್ನು ಸರಿಯಾದ ಕ್ರಮದಲ್ಲಿ ಓದಿ ಅರ್ಥಮಾಡಿಕೊಳ್ಳುತ್ತಿದ್ದೆ,ಮುಂದೆ ವಿಜ್ಞಾನ ವಿಷಯ ಆಯ್ದುಕೊಂಡು, ಎಂ.ಬಿ.ಬಿ.ಎಸ್ ಮಾಡುವ ಆಸೆ ಇದೆ ಎಂದಿದ್ದಾಳೆ.

Call us

Call us

ಇದನ್ನೂ ಓದಿ:
► ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಕಾಳವಾರ ಪ್ರೌಢಶಾಲೆಯ ನಿಶಾ ರಾಜ್ಯಕ್ಕೆ ಟಾಪರ್ – https://kundapraa.com/?p=59335 .
► ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಸಿದ್ಧಾಪುರ ಪ್ರೌಢಶಾಲೆಯ ವೈಷ್ಣವಿ ಶೆಟ್ಟಿ ರಾಜ್ಯಕ್ಕೆ ಟಾಪರ್ – https://kundapraa.com/?p=59343 .

Leave a Reply

Your email address will not be published. Required fields are marked *

5 × 5 =