ಮಾಚ್ 11 ಮತ್ತು 25: ಕೋಟ ಥೀಂ ಪಾರ್ಕ್‌ನಲ್ಲಿ ರಾಜ್ಯ ಮಟ್ಟದ ರಸಪ್ರಶ್ನೆ ಕಾರ್ಯಕ್ರಮ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕಿಶೋರ್ ಶೆಟ್ಟಿ ಮತ್ತು ಸಚಿನ್ ಶೆಟ್ಟಿ ಇವರ ಸ್ಮರಣಾರ್ಥ ಓಂ ಫ್ರೆಂಡ್ಸ್ ಕುಂದಾಪುರ ಇವರ ಆಶ್ರಯದಲ್ಲಿ ಮಾಚ್ 11 ಮತ್ತು 25ರ ಆದಿತ್ಯವಾರ ಬೆಳಿಗ್ಗೆ 10 ಗಂಟೆಗೆ ಡಾ.ಶಿವರಾಮ ಕಾರಂತ ಥೀಂ ಪಾರ್ಕ್ ಕೋಟತಟ್ಟುವಿನಲ್ಲಿ ರಾಜ್ಯಮಟ್ಟದ ರಸಪ್ರಶ್ನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

Call us

Call us

Visit Now

ಸ್ವರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನವಾಗಿ ಪ್ರಥಮ ರೂ.20,000 ನಗದು, ದ್ವಿತೀಯ ರೂ.10,000 ನಗದು ಮತ್ತು ಶಾಶ್ವತ ಫಲಕವನ್ನು ನೀಡಲಿದ್ದಾರೆ. ಪ್ರವೇಶಾತಿಯು ಉಚಿತವಾಗಿದ್ದು, ಸ್ಪರ್ಧಾತ್ಮಕ ಪರೀಕ್ಷೆಯನ್ನು ಎದುರಿಸುವ ಅಭ್ಯರ್ಥಿಗಳಿಗೆ ಹಾಗೂ ವಿಧ್ಯಾರ್ಥಿಗಳಿಗರ ಸಹಾಯಕವಾಗಲಿದ್ದು, ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಓಂ ಫ್ರೆಂಡ್ಸ್ ನ ಸದಸ್ಯರಾದ ಹರೀಶ್ ಕುಮಾರ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Click here

Call us

Call us

ಭಾಗವಹಿಸುವ ಆಕಾಂಕ್ಷಿಗಳು ತಮ್ಮ ಹೆಸರನ್ನು ವಾಟ್ಸಪ್ ಮೂಲಕ ಹೆಸರನ್ನು ನೊಂದಾಯಿಸಬಹುದು – 9980040551

Leave a Reply

Your email address will not be published. Required fields are marked *

2 × five =