ಮೂಡುಮಠ ಸುರೇಶ್ ಪೂಜಾರಿಗೆ ಶ್ರೀ ವರಲಕ್ಷ್ಮೀ ಟ್ರಸ್ಟ್‌ನಿಂದ ಸಹಾಯಹಸ್ತ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಅಪಘಾತದಿಂದ ಅರೆಕೋಮಾವಸ್ಥೆಯಲ್ಲಿರುವ ಉಪ್ರಳ್ಳಿ ಮೂಡುಮಠ ನಿವಾಸಿ ಸುರೇಶ್ ಪೂಜಾರಿ ಎಂಬುವವರ ವೈದ್ಯಕೀಯ ವೆಚ್ಚಕ್ಕಾಗಿ ಉಪ್ಪುಂದ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್’ನಿಂದ ಅಧ್ಯಕ್ಷ ಗೋವಿಂದ ಬಾಬು ಪೂಜಾರಿ ಅವರು 15ಸಾವಿರ ರೂ. ಸಹಾಯಧನದ ಚೆಕ್ಕನ್ನು ಅವರನ್ನು ಕುಟುಂಬದ ಸದಸ್ಯರಿಗೆ ಹಸ್ತಾಂತರಿಸಿದರು.

ಈ ಸಂದರ್ಭ ಜಿಪಂ ಸದಸ್ಯೆ ಗೌರಿ ದೇವಾಡಿಗ, ಟ್ರಸ್ಟ್ ಸದಸ್ಯರಾದ ಅನಂತಪದ್ಮನಾಭ ನಾಯರಿ, ರಾಘವೇಂದ್ರ ಪೂಜಾರಿ, ಗಣೇಶ್ ಮೊದಲಾದವರು ಇದ್ದರು.

ಇದನ್ನೂ ಓದಿ:
► ಅಪಘಾತದಿಂದ ಅರೆಕೋಮಾವಸ್ಥೆಯಲ್ಲಿರುವ ಸುರೇಶ್ ಪೂಜಾರಿಗೆ ಬೇಕಿದೆ ನೆರವು – https://kundapraa.com/?p=32409 .

 

Leave a Reply

Your email address will not be published. Required fields are marked *

nine − 6 =