ಕೊಲ್ಲೂರು

ಶ್ರೀ ಮೂಕಾಂಬಿಕಾ ದೇವಸ್ಥಾನ, ಕೊಲ್ಲೂರು

ಪರಶುರಾಮನ ಸೃಷ್ಟಿಯ ಸಪ್ತಕ್ಷೇತ್ರಗಳಲ್ಲಿ (ಕರ್ನಾಟಕದಲ್ಲಿನ ‘ಸಪ್ತ ಮುಕ್ತಿಸ್ಥಳ’) ಒಂದಾದ ಕೊಲ್ಲೂರು ಕುಂದಾಪುರ ತಾಲ್ಲೂಕಿನ ಪ್ರಮುಖ ಧಾರ್ಮಿಕ ಸ್ಥಳಗಳಲ್ಲೊಂದು. ಕೊಡಚಾದ್ರಿ ಪರ್ವತದ ತಪ್ಪಲಿನಲ್ಲಿ, ದಟ್ಟವಾದ ಕಾನನದ ನಡುವೆ ನೆಲೆಸಿಹ ಮೂಕಾಂಬಿಕೆ, ದುಷ್ಟ ಶಿಕ್ಷಣೆ [...]

ನವರಾತ್ರಿ ಉತ್ಸವ: ವಿದ್ಯುದಲಂಕಾರಗಳಿಂದ ಜಗಮಗಿಸುತ್ತಿದೆ ಕೊಲ್ಲೂರು ಶ್ರೀ ಮೂಕಾಂಬಿಕೆಯ ಸನ್ನಿಧಿ

ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕೆಯ ಸನ್ನಿಧಿಯ ನವರಾತ್ರಿ ಉತ್ಸವವು ವಿವಿಧ ಧಾರ್ಮಿಕ ವಿಧಿ ವಿಧಾಗಳೊಂದಿಗೆ ವಿಜೃಂಭಣೆಯಿಂದ ಜರುಗುತ್ತಿದ್ದು 7ನೇ ದಿನಕ್ಕೆ ಕಾಲಿರಿಸಿದೆ . ಅ.22ರ ವಿಜಯದಶಮಿಯ ವಿಜಯಾಚರಣೆ ಮೂಲಕ ಸಮಾಪನಗೊಳ್ಳಲಿರುವ ಉತ್ಸವದಲ್ಲಿ [...]