
ಕ್ರೈಸ್ತ ಧರ್ಮಕ್ಕೆ ಮತಾಂತರ ಆರೋಪ: ಕೋಡಿ ಸಮೀಪದ ಮನೆಯೊಂದಕ್ಕೆ ದಾಳಿ
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಇಲ್ಲಿನ ಕೋಡಿ ಕಿನಾರೆ ಬಳಿಯ ಮನೆಯೊಂದರಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊಳ್ಳಲು ಪ್ರೇರೆಪಿಸುತ್ತಿದ್ದಾರೆಂದು ಆರೋಪಿಸಿದ ಸ್ಥಳೀಯರ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿ, ಕೆಲವರನ್ನು ವಶಕ್ಕೆ ಪಡೆದ
[...]